ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Government employees cooperative bank recruitment Notification 2023
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 30-10-2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Govt. Employee’s Cooperative Bank Limited, Vijayapura announced notification for filling up Junior Assistant on regular basis basis. invites application through prescribed format from interested and eligible candidates. The more details regarding this recruitment can check here. Download the Application format & Notification by clicking below given links.
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ: Revenue VA Recruitment 2023
ಹುದ್ದೆಗಳ ವಿವರ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಕಿರಿಯ ಸಹಾಯಕ | 08 ಹುದ್ದೆಗಳು |
ವೇತನ ಶ್ರೇಣಿ:
ರೂ. 30350-58250
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಕನಿಷ್ಟ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ :
ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 1000/-
ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ರೂ. 500/-
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 40 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 30.10.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ಬ್ಯಾಂಕ್ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 06-10-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-10-2023
Important Links/ ಪ್ರಮುಖ ಲಿಂಕುಗಳು:
Pingback: ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KREIS Recruitment 2023 - ed
Pingback: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ನೇಮಕಾತಿ ಅಧಿಸೂಚನೆ: KHPT Recruitment 2023 - edutechkannada.com
Pingback: IGNOU ದಲ್ಲಿ ಖಾಲಿ ಇರುವ 35 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ: IGNOU Professor Recruitment 2023 - edutechkannada.com