HAL ನಲ್ಲಿ ಖಾಲಿ ಇರುವ ಅಗ್ನಿಶಾಮಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HAL Fireman Jobs 2023

Click to Share

HAL ನಲ್ಲಿ ಖಾಲಿ ಇರುವ ಅಗ್ನಿಶಾಮಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HAL Fireman Jobs 2023

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 82 ಡೆಪ್ಯೂಟಿ ಮ್ಯಾನೇಜರ್, ಸೆಕ್ಯೂರಿಟಿ ಆಫೀಸರ್, ಅಗ್ನಿಶಾಮಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ| KEARecruitment 2023

HAL ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಜೂ. ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸೀನಿಯರ್ ಟೆಸ್ಟ್ ಪೈಲೆಟ್ (ಗ್ರೇಡ್ 7) 02
ಚೀಫ್ ಮ್ಯಾನೇಜರ್ (ಗ್ರೇಡ್ 7) 01
ಸೀನಿಯರ್ ಮ್ಯಾನೇಜರ್ (ಗ್ರೇಡ್ 5) 01
ಡೆಪ್ಯೂಟಿ ಮ್ಯಾನೇಜರ್ (ಗ್ರೇಡ್ 3) 44
ಮ್ಯಾನೇಜರ್ (ಗ್ರೇಡ್ 4) 05
ಎಂಜಿನಿಯರ್ (ಗ್ರೇಡ್ 2) 09
ಫೈನಾನ್ಸ್ ಆಫೀಸರ್ (ಗ್ರೇಡ್ 2) 06
ಸೆಕ್ಯೂರಿಟಿ ಆಫೀಸರ್  (ಗ್ರೇಡ್ 2) 09
ಆಫೀಸರ್  (ಗ್ರೇಡ್ 2) 01
ಅಗ್ನಿಶಾಮಕ (ಗ್ರೇಡ್ 2) 03
ಇಂಜಿನಿಯರ್ (ಸಿಎಸ್) ಗ್ರೇಡ್ 2 03
ಒಟ್ಟು ಹುದ್ದೆಗಳು 82 ಹುದ್ದೆಗಳು

ವೇತನ ಶ್ರೇಣಿ:

HAL ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗೆ ನೀಡಲಾಗಿರುವ ಮೂಲ ವೇತನ ನಿಗದಿಪಡಿಸಲಾಗಿದೆ.

ಹುದ್ದೆಯ ಹೆಸರು ವೇತನ ಶ್ರೇಣಿ
ಸೀನಿಯರ್ ಟೆಸ್ಟ್ ಪೈಲೆಟ್ (ಗ್ರೇಡ್ 7) 90000-240000
ಚೀಫ್ ಮ್ಯಾನೇಜರ್ (ಗ್ರೇಡ್ 7) 90000-240000
ಸೀನಿಯರ್ ಮ್ಯಾನೇಜರ್ (ಗ್ರೇಡ್ 5) 70000-200000
ಡೆಪ್ಯೂಟಿ ಮ್ಯಾನೇಜರ್ (ಗ್ರೇಡ್ 3) 50000-160000
ಮ್ಯಾನೇಜರ್ (ಗ್ರೇಡ್ 4) 60000-180000
ಎಂಜಿನಿಯರ್ (ಗ್ರೇಡ್ 2) 40000-140000
ಫೈನಾನ್ಸ್ ಆಫೀಸರ್ (ಗ್ರೇಡ್ 2) 40000-140000
ಸೆಕ್ಯೂರಿಟಿ ಆಫೀಸರ್  (ಗ್ರೇಡ್ 2) 40000-140000
ಆಫೀಸರ್  (ಗ್ರೇಡ್ 2) 40000-140000
ಅಗ್ನಿಶಾಮಕ (ಗ್ರೇಡ್ 2) 40000-140000
ಇಂಜಿನಿಯರ್ (ಸಿಎಸ್) ಗ್ರೇಡ್ 2 40000-140000

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ  ವಸತಿ ಶಿಕ್ಷಣ ಸಂಸ್ಥೆ (ಕ್ರೈಸ್) ಯಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ

ವಯೋಮಿತಿ: (30-11-2023 ಕ್ಕೆ ಸರಿಯಾಗಿ)

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 500/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು OFFLINE   ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ www.hal-india.co.in    ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಪಡೆದ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 30-11-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಅಂಚೆ ಮೂಲಕ ಮೂಲಕ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 30-10-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 30-10-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 30-11-2023

ಅಧಿಕೃತ ಲಿಂಕ್/ Official Links:

Application Form

Notification

Official Website


Click to Share

1 thought on “HAL ನಲ್ಲಿ ಖಾಲಿ ಇರುವ ಅಗ್ನಿಶಾಮಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HAL Fireman Jobs 2023”

  1. Pingback: KVS ನಲ್ಲಿ 6416 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2023: KVS ನಿಂದ ಸಂದರ್ಶನಕ್ಕೆ ಆಹ್ವಾನ- KVS PRT Recruitment 2023 - edutechkannada.com

Leave a Comment

Your email address will not be published. Required fields are marked *

Scroll to Top