HAL ನಲ್ಲಿ ಖಾಲಿ ಇರುವ ಫೈರ್ ಮ್ಯಾನ್ & ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HAL Fireman Jobs 2024
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್, ಸೆಕ್ಯೂರಿಟಿ ಗಾರ್ಡ್ & ಫೈರ್ಮ್ಯಾನ್ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
HAL ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ 21 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Technician | 38 |
Security Guard | 16 |
Fireman | 02 |
ಒಟ್ಟು ಹುದ್ದೆಗಳು | 56 ಹುದ್ದೆಗಳು |
ವೇತನ ಶ್ರೇಣಿ:
HAL ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಕೆಳಗೆ ನೀಡಲಾಗಿರುವ ಮೂಲ ವೇತನ ನಿಗದಿಪಡಿಸಲಾಗಿದೆ.
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Technician | 23000/- |
Security Guard | 21000/- |
Fireman | 21000/- |
ವಿದ್ಯಾರ್ಹತೆ ಏನಿರಬೇಕು?
ಟೆಕ್ನಿಷಿಯನ್: ಅಭ್ಯರ್ಥಿಗಳು ಸಂಬಂಧಿಸಿದ ಟ್ರೇಡ್ ನಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು. ಮಾಜಿಸೈನಿಕ ಮೀಸಲಾತಿ ಹೊಂದಿರಬೇಕು.
ಸೆಕ್ಯೂರಿಟಿ ಗಾರ್ಡ್: ಅಭ್ಯರ್ಥಿಗಳು ಪಿಯುಸಿ ಮುಗಿಸಿರಬೇಕು ಹಾಗೂ ಮಾಜಿಸೈನಿಕ ಮೀಸಲಾತಿ ಹೊಂದಿರಬೇಕು.
ಫೈರ್ ಮ್ಯಾನ್: ಅಭ್ಯರ್ಥಿಗಳು ಪಿಯುಸಿ ಮುಗಿಸಿರಬೇಕು ಹಾಗೂ ಮಾಜಿಸೈನಿಕ ಮೀಸಲಾತಿ ಹೊಂದಿರಬೇಕು.
ವಯೋಮಿತಿ: (06-01-2024 ಕ್ಕೆ ಸರಿಯಾಗಿ)
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 28 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 03 ವರ್ಷ
ಅರ್ಜಿ ಶುಲ್ಕ:
GM/ OBC/ EWS | 500/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು HAL ನ ಅಧಿಕೃತ ವೆಬ್ಸೈಟ್ www.hal-india.co.in ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಪಡೆದ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 15-03-2024 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಅಂಚೆ ಮೂಲಕ ಮೂಲಕ ಸಲ್ಲಿಸಬಹುದು.
ಕೆಪಿಎಸ್ಸಿಯಿಂದ ಮತ್ತೊಂದು ನೇಮಕಾತಿ ಅಧಿಸೂಚನೆ ಪ್ರಕಟ: 112 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 04-03-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 15-03-2024
ಅಧಿಕೃತ ಲಿಂಕ್/ Official Links:
Pingback: ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ: ZP Karwar
Pingback: ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ & ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ
Pingback: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(IISc) ಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆ