HAL ನಲ್ಲಿ ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: HAL Recruitment 2024

Click to Share

HAL ನಲ್ಲಿ ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ: HAL Recruitment 2024

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್ ನಲ್ಲಿ  ಖಾಲಿ ಇರುವ ವಿಸಿಟಿಂಗ್ ಕನ್ಸಲ್ಟೆಂಟ್  ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 09/05/2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ನಗರಾಭಿವೃದ್ಧಿ ಸಚಿವಾಲಯದಲ್ಲಿ ಖಾಲಿ ಇರುವ 93 ಗ್ರೂಪ್ ಬಿ & ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Hindustan Aeronautics Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Visiting Consultant (Cordiologist) 01

ವೇತನ ಶ್ರೇಣಿ:

Per Visit  : Rs. 7000/-

ವಿದ್ಯಾರ್ಹತೆ ಏನಿರಬೇಕು?

MBBS with DM/ DNB (Cardiology) from recognized university and 2 years experience in relevant field.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 60 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ ಹೇಗಿರುತ್ತೆ?

ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು HAL ನ  ಅಧಿಕೃತ ವೆಬ್ಸೈಟ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 09-05-2024 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು.

ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 25-04-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 09-05-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application Form

ಅಧಿಸೂಚನೆ/ Notification


Click to Share
Bookmark the permalink.

About edutechkannada.com

www.edutechkannada.com Educator