HESCOM ನಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಖಾಲಿ ಇರುವ 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- HESCOM Recruitment 2023

Click to Share

HESCOM ನಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಖಾಲಿ ಇರುವ 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- HESCOM Recruitment 2023

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ  ಖಾಲಿ ಇರುವ ಒಟ್ಟು 248 ಶಿಶುಕ್ಷು  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 16 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam 2023

Hubli Electricity Supply Company  ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KSOU ನಲ್ಲಿ ಖಾಲಿ ಇರುವ  SDA, FDA ಹುದ್ದೆಗಳ ನೇರ ಭರ್ತಿಗೆ  ಅರ್ಜಿ ಆಹ್ವಾನ- KSOU Recruitment 2023

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಹುದ್ದೆಗಳ ಹೆಸರು: ಐಟಿಐ ಎಲೆಕ್ಟ್ರೀಷಿಯನ್ ಶಿಶುಕ್ಷು ಹುದ್ದೆಗಳು
ಒಟ್ಟು ಹುದ್ದೆಗಳು: 248 ಹುದ್ದೆಗಳು
ತರಬೇತಿ ಸ್ಥಳ: ಹುಬ್ಬಳ್ಳಿ

ವೇತನ/ Stipand:

ಶಿಶಿಕ್ಷು ನಿಯಮಾವಳಿಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ನಿಗದಿಪಡಿಸಿದ ಸ್ಟೈಫಂಡ್ (Stipend) ನೀಡಲಾಗುತ್ತದೆ

Engineering- Rs. 9000
Diploma- Rs. 8000/-
Any Degree- Rs. 9000/=

ವಯೋಮಿತಿ/ Age limit: (As on 16-09-2023)

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಕನಿಷ್ಟ 15 ವರ್ಷ ಪೂರೈಸಿರಬೇಕು & ಗರಿಷ್ಟ 24 ವರ್ಷ ಮೀರಿರಬಾರದು.

ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 16-09-2023 ರ ಒಳಗಾಗಿ ಎಲೆಕ್ಟ್ರೀಷಿಯನ್ ಟ್ರೇಡ್ ನಲ್ಲಿ ಐಟಿಐ ವಿದ್ಯಾರ್ಹತೆಯನ್ನು ಉತ್ತೀರ್ಣ ಹೊಂದಿರಬೇಕು.

ಅರ್ಜಿ ಶುಲ್ಕ/ Application Fees:

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ರೂ. 100/-

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: ರೂ. 50/-

 ಅರ್ಜಿ ಶುಲ್ಕವನ್ನು ಆರ್ಥಿಕ ಸಲಹೆಗಾರರು,  ಹೆಸ್ಕಾಂ, ಹುಬ್ಬಳ್ಳಿ ಹೆಸರಿಗೆ ಪಾವತಿಯಾಗುವಂತೆ ಪೋಸ್ಟಲ್ ಆರ್ಡರ್ ನ ಮೂಲಕ ಪಾವತಿಸಬೇಕು.

 ಆಯ್ಕೆವಿಧಾನ/ Selection procedure:

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ತಾವು ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಮಾಡಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ www.apprenticeshipindia.gov.in ವೆಬ್ಸೈಟ್ ನಲ್ಲಿ  ದಿನಾಂಕ 10.09.2023 ರ ಒಳಗಾಗಿ ನೊಂದಾಯಿಸಿಕೊಳ್ಳಬೇಕು. ನಂತರ ಹೆಸ್ಕಾಂ ವೆಬ್ಸೈಟ್ ನಲ್ಲಿ ಬಿಡುಗಡೆಯಾಗಿರುವ ಅರ್ಜಿ ನಮೂನೆ, ಪೋಸ್ಟಲ್ ಆರ್ಡರ್ & ಅಗತ್ಯ ದಾಖಲೆಗಳೊಂದಿಗೆ 16-09-2023 ರ ಒಳಗಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿಳಾಸಕ್ಕೆ ಹಾರ್ಡ್ ಕಾಪಿ ಕಳುಹಿಸಬೇಕು. 

ಧಾರವಾಡದ ಸಹಕಾರ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 23-08-2023

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-09-2023

ಹಾರ್ಡ್ ಕಾಪಿ ಕಳುಹಿಸುವ ಕೊನೆಯ ದಿನಾಂಕ: 16-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share

6 thoughts on “HESCOM ನಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಖಾಲಿ ಇರುವ 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- HESCOM Recruitment 2023”

  1. Pingback: ಅಕ್ಷರ ಮಿತ್ರ ಯೋಜನೆಯಡಿಯಲ್ಲಿ 2618 ಪ್ರಾಥಮಿಕ & ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ:- 2618 Guest Te

  2. Pingback: ತೈಲ ನಿಗಮದಲ್ಲಿ ಖಾಲಿ ಇರುವ 2500 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ-  ONGC 2500 Recruitment 2023 - edutechkannada.com

  3. HESCOM ನಲ್ಲಿ ಹೊಸ ನೇಮಕಾತಿ ಅಧಿಸೂಚನೆ: ಖಾಲಿ ಇರುವ 248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- HESCOM Recruitment 2023

    ಹುಬ್ಬಳ್ಳಿ ವಿದ್ಯುತ್ ಸರಬರಾಜು

  4. Hi my name is viresh shatkar hedgapur my livening in bidar I strdinging in 12 class in commerce my college name is b v bhuoomaradyy gunpa roda bidar this is my intarviwe ok thanq

Leave a Comment

Your email address will not be published. Required fields are marked *

Scroll to Top