ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Chitradurga Walk in 2023
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಚಿತ್ರದುರ್ಗ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 11-12-2023 ರಂದು ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಚಿತ್ರದುರ್ಗದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಚಿತ್ರದುರ್ಗ
ಹುದ್ದೆಯ ಹೆಸರು: ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳು
ಹುದ್ದೆಗಳ ಸಂಖ್ಯೆ- 23 ಹುದ್ದೆಗಳು
ಕೆಲಸದ ಸ್ಥಳ: ಚಿತ್ರದುರ್ಗ
ಹುದ್ದೆಗಳ ಹಂಚಿಕೆ:
ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು | 08 |
ಅರವಳಿಕೆ ತಜ್ಞ | 07 |
ಪ್ರಸೂತಿ ತಜ್ಞರು | 05 |
ಮಕ್ಕಳ ತಜ್ಞರು | 03 |
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 60000-80000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 11-12-2023 ರಂದು ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿತ್ರದುರ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 11-12-2023
Important Links/ ಪ್ರಮುಖ ಲಿಂಕುಗಳು:
Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Chitradurga
Pingback: ರಾಜ್ಯ ಹಣಕಾಸು ಆಯೋಗದಿಂದ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ- SFC Karnataka Recruitment 2023 - EduTech