ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Chitradurga  Walk in 2023

Click to Share

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Chitradurga  Walk in 2023

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಚಿತ್ರದುರ್ಗ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ  ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 11-12-2023 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಈ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಸಹಶಿಕ್ಷಕರು & FDA ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಚಿತ್ರದುರ್ಗದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 67700/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಚಿತ್ರದುರ್ಗ

ಹುದ್ದೆಯ ಹೆಸರು: ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳು

ಹುದ್ದೆಗಳ ಸಂಖ್ಯೆ- 23 ಹುದ್ದೆಗಳು

ಕೆಲಸದ ಸ್ಥಳ: ಚಿತ್ರದುರ್ಗ

ಹುದ್ದೆಗಳ ಹಂಚಿಕೆ:

ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು 08
ಅರವಳಿಕೆ ತಜ್ಞ 07
ಪ್ರಸೂತಿ ತಜ್ಞರು 05
ಮಕ್ಕಳ ತಜ್ಞರು 03

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 60000-80000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 11-12-2023 ರಂದು  ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿತ್ರದುರ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. 

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಹಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 67700/- ESIC Karnataka Jobs 2023

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: 11-12-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

  


Click to Share

2 thoughts on “ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Chitradurga  Walk in 2023”

  1. Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ZP Chitradurga

  2. Pingback: ರಾಜ್ಯ ಹಣಕಾಸು ಆಯೋಗದಿಂದ ಖಾಲಿ ಇರುವ ಸಮಾಲೋಚಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ- SFC Karnataka Recruitment 2023 - EduTech

Leave a Comment

Your email address will not be published. Required fields are marked *

Scroll to Top