ಜಿಲ್ಲಾ  ಆರೋಗ್ಯ ಇಲಾಖೆಯ  ಕಛೇರಿಯಲ್ಲಿ ಖಾಲಿ ಇರುವ 162 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- HFW Haveri Jobs 2024

Click to Share

ಜಿಲ್ಲಾ  ಆರೋಗ್ಯ ಇಲಾಖೆಯ  ಕಛೇರಿಯಲ್ಲಿ ಖಾಲಿ ಇರುವ 162 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- HFW Haveri Jobs 2024

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಹಾವೇರಿ ಜಿಲ್ಲೆಯ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಕಿರಿಯ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಫಾರ್ಮಾಸಿಸ್ಟ್, ಶುಶ್ರೂಷಾಧಿಕಾರಿಗಳು, ವೈದ್ಯಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 12-08-2024 ರಿಂದ 14-08-2024 ರವರೆಗೆ ನೇರ  ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

189 ಗೃಹರಕ್ಷಕ ಮತ್ತು ಗೃಹರಕ್ಷಕಿ ಹುದ್ದೆಗಳ ಭರ್ತಿಗೆ ಮುಗಿದವರಿಂದ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಹಾವೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 100 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ ರೂ. 31000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಹಾವೇರಿ

ಹುದ್ದೆಯ ಹೆಸರು: ಕಿರಿಯ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಫಾರ್ಮಾಸಿಸ್ಟ್, ಶುಶ್ರೂಷಾಧಿಕಾರಿಗಳು, ವೈದ್ಯಧಿಕಾರಿಗಳು & ಇತರೆ

ಹುದ್ದೆಗಳ ಸಂಖ್ಯೆ- 142 ಹುದ್ದೆಗಳು

ಕೆಲಸದ ಸ್ಥಳ: ಹಾವೇರಿ

ಹುದ್ದೆವಾರು ಖಾಲಿ ಇರುವ ಹುದ್ದೆಗಳ ಮಾಹಿತಿಗಾಗಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 60000-80000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ನರ್ಸಿಂಗ್, ಫಾರ್ಮಸಿ, ಎಂಬಿಬಿಎಸ್ & ತಜ್ಞತೆಗೆ ಅನುಗುಣವಾಗಿ  ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 12-08-2024 ರಿಂದ 14-08-2024 ರವರೆಗೆ  ಆರೋಗ್ಯ ಭವನ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಆವರಣ, ಹಾವೇರಿ ಇಲ್ಲಿಗೆ  ಅಗತ್ಯವಾದ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವುದು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ 344 ಸಹಾಯಕಿ & ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: 12-08-2024 ರಿಂದ 14-08-2024 ರವರೆಗೆ 

 

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:


Click to Share
Bookmark the permalink.

About edutechkannada.com

www.edutechkannada.com Educator

One Response to ಜಿಲ್ಲಾ  ಆರೋಗ್ಯ ಇಲಾಖೆಯ  ಕಛೇರಿಯಲ್ಲಿ ಖಾಲಿ ಇರುವ 162 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 60000/- HFW Haveri Jobs 2024

  1. Pingback: ಕೆನರಾ ಬ್ಯಾಂಕ್ ಸೇರಿ ವಿವಿಧ ಬ್ಯಾಂಕುಗಳಲ್ಲಿ 4455 ಪ್ರೊಬೆಷನರಿ ಆಫೀಸರ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ

Leave a Reply

Your email address will not be published. Required fields are marked *