ಜಿಲ್ಲಾ  ಆರೋಗ್ಯ ಇಲಾಖೆಯಲ್ಲಿ  ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Koppal Jobs 2024

Click to Share

ಜಿಲ್ಲಾ  ಆರೋಗ್ಯ ಇಲಾಖೆಯಲ್ಲಿ  ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Koppal Jobs 2024

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಕೊಪ್ಪಳ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ  ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ 27-06-2024 ರ ಒಳಗಾಗಿ ಆನ್ಲೈನ್ ಮೂಲಕ  ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 435 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- ವೇತನ ರೂ. 25000/-

ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಕೊಪ್ಪಳದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/-

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಕೊಪ್ಪಳ

ಹುದ್ದೆಯ ಹೆಸರು: ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳು

ಹುದ್ದೆಗಳ ಸಂಖ್ಯೆ- 30 ಹುದ್ದೆಗಳು

ಕೆಲಸದ ಸ್ಥಳ: ಕೊಪ್ಪಳ

 

ಹುದ್ದೆಗಳ ಹಂಚಿಕೆ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
GDMO 02
Opthalmologist 03
ENT 02
Radiologist 01
Gynaecologist 03
Anesthesiologist 04
Paediatrician 04
Skin 02
General Surgeon 01
General Doctor 08

 

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 60000-80000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ & ತಜ್ಞತೆಗೆ ಅನುಗುಣವಾಗಿ  ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

 

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 27-06-2024 ರಂದು ಅಧಿಸೂಚನೆಯಲ್ಲಿ ನಿಗಡಿಪಡಿಸಿದ ಸ್ಥಳದಲ್ಲಿ  ಅಗತ್ಯವಾದ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವುದು.

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ

ನೇರ ಸಂದರ್ಶನ ನಡೆಯವ ಸ್ಥಳ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ, ಕೊಪ್ಪಳ

 

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: 27-06-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

  


Click to Share
Bookmark the permalink.

About edutechkannada.com

www.edutechkannada.com Educator

2 Responses to ಜಿಲ್ಲಾ  ಆರೋಗ್ಯ ಇಲಾಖೆಯಲ್ಲಿ  ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Koppal Jobs 2024

  1. Pingback: ಕರ್ನಾಟಕ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಎಇ ಮತ್ತು ಜೆಇ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವ

  2. Pingback: ಕರ್ನಾಟಕದಲ್ಲಿರುವ RBI ನ ನೋಟು ಮುದ್ರಣ ಸಂಸ್ಥೆಯಲ್ಲಿ ಖಾಲಿ ಇರುವ 39 ಕಛೇರಿ ಸಹಾಯಕ, ಅಕೌಂಟ್ಸ್ ಅಸಿಸ್ಟೆಂಟ್ ಹುದ್ದ

Leave a Reply

Your email address will not be published. Required fields are marked *