ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಕಛೇರಿಯಲ್ಲಿ ಖಾಲಿ ಇರುವ 30 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Koppal Recruitment 2024
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಕೊಪ್ಪಳ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 27-06-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ ಎಇ ಮತ್ತು ಜೆಇ ಸೇರಿ ವಿವಿಧ ಹುದ್ದೆಗಳ ಭರ್ತಿಗೆ KPSC ಗೆ ಪ್ರಸ್ತಾವನೆ ಸಲ್ಲಿಕೆ
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಕೊಪ್ಪಳದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
HAL ಬೆಂಗಳೂರಿನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮತ್ತು ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 46000/-
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಕೊಪ್ಪಳ
ಹುದ್ದೆಯ ಹೆಸರು: ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳು
ಹುದ್ದೆಗಳ ಸಂಖ್ಯೆ- 30 ಹುದ್ದೆಗಳು
ಕೆಲಸದ ಸ್ಥಳ: ಕೊಪ್ಪಳ
ಹುದ್ದೆಗಳ ಹಂಚಿಕೆ:
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
GDMO | 02 |
Opthalmologist | 03 |
ENT | 02 |
Radiologist | 01 |
Gynaecologist | 03 |
Anesthesiologist | 04 |
Paediatrician | 04 |
Skin | 02 |
General Surgeon | 01 |
General Doctor | 08 |
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 60000-80000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್ & ತಜ್ಞತೆಗೆ ಅನುಗುಣವಾಗಿ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 27-06-2024 ರಂದು ಅಧಿಸೂಚನೆಯಲ್ಲಿ ನಿಗಡಿಪಡಿಸಿದ ಸ್ಥಳದಲ್ಲಿ ಅಗತ್ಯವಾದ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವುದು.
ಗ್ರಾಮೀಣ ಬ್ಯಾಂಕುಗಳಲ್ಲಿ 10000 ಗ್ರೂಪ್ ಎ & ಬಿ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ನೇರ ಸಂದರ್ಶನ ನಡೆಯವ ಸ್ಥಳ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ, ಕೊಪ್ಪಳ
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 27-06-2024
Important Links/ ಪ್ರಮುಖ ಲಿಂಕುಗಳು:
Pingback: ಕರ್ನಾಟಕ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 825 ಹಾಸ್ಟೆಲ್ ವಾರ್ಡನ್ & ಇತರೆ ಹುದ್ದೆಗಳ ನೇಮಕಾತ
Pingback: ಕರ್ನಾಟಕದ ವಸತಿ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/