ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಬೋಧಕ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Teaching Walk in 2024
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ, ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ಸಾರ್ವಜನಿಕ ಆರೋಗ್ಯ ಬೋಧಕರು & ಸಮಾಜ ವಿಜ್ಞಾನ ಬೋಧಕರು ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 20 ರಂದು ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ
ಹುದ್ದೆಯ ಹೆಸರು: ಸಾರ್ವಜನಿಕ ಆರೋಗ್ಯ ಬೋಧಕರು & ಸಮಾಜ ವಿಜ್ಞಾನ ಶಿಕ್ಷಕರು
ಹುದ್ದೆಗಳ ಸಂಖ್ಯೆ- 02 ಹುದ್ದೆಗಳು
ಕೆಲಸದ ಸ್ಥಳ: ಬೆಂಗಳೂರು
ಹುದ್ದೆಗಳ ಹಂಚಿಕೆ:
ಸಾರ್ವಜನಿಕ ಆರೋಗ್ಯ ಬೋಧಕರು | 01 |
ಸಮಾಜ ವಿಜ್ಞಾನ ಶಿಕ್ಷಕರು | 01 |
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕೆಳಗಿನಂತೆ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಸಾರ್ವಜನಿಕ ಆರೋಗ್ಯ ಬೋಧಕರು | 42000 |
ಸಮಾಜ ವಿಜ್ಞಾನ ಶಿಕ್ಷಕರು | 42000 |
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
.
ಹುದ್ದೆಗಳ ಹೆಸರು | ವಿದ್ಯಾರ್ಹತೆ |
ಸಾರ್ವಜನಿಕ ಆರೋಗ್ಯ ಬೋಧಕರು & | Master Degree in Public health / Community Health |
ಸಮಾಜ ವಿಜ್ಞಾನ ಶಿಕ್ಷಕರು | Master Degree in Sociology/ Social Work |
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಗರಿಷ್ಟ 65 ವರ್ಷದ ಒಳಗೆ ಇರಬೇಕು.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 20-02-2024 ರಂದು ನಿರ್ದೇಶಕರು, ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಅಧಿಕಾರಿಗಳ ಸಂಸ್ಥೆ, ಆಡಳಿತ ಕಛೇರಿ ಕಟ್ಟಡ, 1ನೇ ಅಡ್ಡರಸ್ತೆ, ಮಾಗಡಿ ರಸ್ತೆ, ಕುಷ್ಟರೋಗ ಆರೋಗ್ಯ ಆವರಣ, ಬೆಂಗಳೂರು- 560023 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.
ಪ್ರಮುಖ ದಿನಾಂಕಗಳು/ Important Dates:
ನೇರ ಸಂದರ್ಶನದ ದಿನಾಂಕ: 11-12-2023
Important Links/ ಪ್ರಮುಖ ಲಿಂಕುಗಳು:
Pingback: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 285 ಗ್ರೂಪ್ ಡಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ: ಇದರ ಕುರಿತಂತೆ ಮಹತ್ವದ ಪ್ರಕಟ
Pingback: ಕೇಂದ್ರಿಯ ವಿದ್ಯಾಲಯ, ವಿಜಯಪುರ ಖಾಲಿ ಇರುವ ಟಿಜಿಟಿ ಶಿಕ್ಷಕರು, ಪ್ರಾಥಮಿಕ ಶಿಕ್ಷಕರು & PGT ಶಿಕ್ಷಕರು ಹುದ್ದೆಗಳ
Pingback: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Southern Railway Non Technical Jobs 2024 - EduTech Ka