ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Walk in 2023

Click to Share

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ: HFW Walk in 2023

ಕರ್ನಾಟಕ ಆರೋಗ್ಯ ಇಲಾಖೆಯಿಂದ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ  ಸಾರ್ವಜನಿಕ ಆರೋಗ್ಯ ಬೋಧಕರು & ಸ್ಟೇಟ್ ಡಿ.ಎನ್.ಬಿ ಕೋ ಆರ್ಡಿನೇಟರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಸೆಪ್ಟಂಬರ್ 25 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: 10th & PUC 

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

KMF ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟ: ಕ್ಲರ್ಕ್, ಆಡಳಿತ ಸಹಾಯಕ & ಕಿರಿಯ ತಾಂತ್ರಿಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಕರ್ನಾಟಕ ಆರೋಗ್ಯ ಇಲಾಖೆ

ಹುದ್ದೆಯ ಹೆಸರು: ಸಾರ್ವಜನಿಕ ಆರೋಗ್ಯ ಬೋಧಕರು & ಸ್ಟೇಟ್ ಡಿ.ಎನ್.ಬಿ ಕೋ ಆರ್ಡಿನೇಟರ್

ಹುದ್ದೆಗಳ ಸಂಖ್ಯೆ- 02 ಹುದ್ದೆಗಳು

ಕೆಲಸದ ಸ್ಥಳ: ಬೆಂಗಳೂರು

ವೇತನ/ Salary

 ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ವಯೋಮಿತಿ/ Age limit: (As on Closing date)

ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ

 ಆಹಾರ ಇಲಾಖೆಯಲ್ಲಿ ಖಾಲಿ ಇರುವ ಸೆಕ್ರೆಟೆರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM PS Recruitment 2023

ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿನಮೂನೆ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 25-09-2023 ರಂದು  ನಿರ್ದೇಶಕರು, ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆ, ಮಾಗಡಿ ರಸ್ತೆ, ಬೆಂಗಳೂರು- 560023 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು. 

ಪ್ರಮುಖ ದಿನಾಂಕಗಳು/ Important Dates:

ನೇರ ಸಂದರ್ಶನದ ದಿನಾಂಕ: 25-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ನಮೂನೆ/ Application Format:

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator