ಜಿಲ್ಲಾ ಆರೋಗ್ಯ ಇಲಾಖೆಯ ಕಛೇರಿಯಲ್ಲಿ ಖಾಲಿ ಇರುವ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HFW Yadgiri Online Application 2023
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಯಾದಗಿರಿ ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಇರುವ ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 12-01-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 16 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಯಾದಗಿರಿಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಇಲಾಖೆ/ ಸಂಸ್ಥೆ: ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಕಛೇರಿ, ಯಾದಗಿರಿ
ಹುದ್ದೆಯ ಹೆಸರು: ವೈದ್ಯಧಿಕಾರಿಗಳು & ತಜ್ಞ ಹುದ್ದೆಗಳು
ಹುದ್ದೆಗಳ ಸಂಖ್ಯೆ- 23 ಹುದ್ದೆಗಳು
ಕೆಲಸದ ಸ್ಥಳ: ಯಾದಗಿರಿ
ಹುದ್ದೆಗಳ ಹಂಚಿಕೆ:
ಪ್ರಸೂತಿ & ಮಕ್ಕಳ ತಜ್ಞರು | 03 |
ಮಕ್ಕಳ ತಜ್ಞ ವೈದ್ಯರು (ಜಿಲ್ಲಾ ಆಸ್ಪತ್ರೆ) | 04 |
ಪಿಜಿಷಿಯನ್ | 01 |
ಎಂಬಿಬಿಎಸ್ ವೈದ್ಯರು | 10 |
ಎಂಬಿಬಿಎಸ್ ವೈದ್ಯರು (ನಮ್ಮ ಕ್ಲಿನಿಕ್) | 02 |
ಮೆಡಿಕಲ್ ಆಫೀಸರ್ | 03 |
ಡಿಸ್ಟ್ರಿಕ್ಟ್ ಮೈಕ್ರೋಬಯೋಲಾಜಿಸ್ಟ್ | 01 |
ಡೆಂಟಲ್ ಹೈಜಿನಿಸ್ಟ್ | 01 |
ಅಡಿಯೋಲಾಜಿಸ್ಟ್/ ಸ್ಪೀಚ್ ಥೆರಾಫಿಸ್ಟ್ | 01 |
ಆಪ್ಟೋಮೆಟ್ರಿಸ್ಟ್ | 01 |
ಎಪಿಡೆಮೊಲಾಜಿಸ್ಟ್ | 03 |
ಲ್ಯಾಬ್ ಟೆಕ್ನಿಷಿಯನ್ | 03 |
ಒಟ್ಟು ಹುದ್ದೆಗಳು | 33 |
ವೇತನ/ Salary
ರಾಜ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಂಸ್ಥೆಯ ನಿಯಮಾವಳಿಗಳ ಅನ್ವಯ ರೂ. 60000-80000 ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಮುಗಿದವರಿಗೆ ವಿವಿಧ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
ವಯೋಮಿತಿ/ Age limit: (As on Closing date)
ಅಧಿಸೂಚನೆಯಲ್ಲಿ ಯಾವುದೇ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಂದರ್ಶನವನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ/ Application Submission Method:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಿನಾಂಕ 22-12-2023 ರಿಂದ 12-01-2024 ರ ಒಳಗಾಗಿ ಯಾದಗಿರಿ ಜಿಲ್ಲಾ NIC ವೆಬ್ಸೈಟ್ zpyadgiri.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ.
ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ
ಪ್ರಮುಖ ದಿನಾಂಕಗಳು/ Important Dates:
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-01-2024
ನೇರ ಸಂದರ್ಶನದ ದಿನಾಂಕ: 11-12-2023
–
Important Links/ ಪ್ರಮುಖ ಲಿಂಕುಗಳು:
ಅರ್ಜಿ ನಮೂನೆ/ Application Format:
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾ
Pingback: AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: AIESL Recruitment 2023 - EduTech Kannada
Pingback: ಕರ್ನಾಟಕ ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ
Join our virtual elementary school today!
Online elementary school https://www.k2onech00l.com.