247 ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Chikkamagaluru Recruitment 2024
ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಗೃಹ ರಕ್ಷಕ/ ಗೃಹ ರಕ್ಷಕಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 31-01-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ RDPR ಇಲಾಖೆಯಲ್ಲಿ ಖಾಲಿ ಇರುವ 51 ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 60000/-
ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ | ಕರ್ನಾಟಕ ಸರ್ಕಾರ |
ಹುದ್ದೆಯ ಹೆಸರು | ಗೃಹ ರಕ್ಷಕ/ ಗೃಹ ರಕ್ಷಕಿ |
ಕೆಲಸದ ಸ್ಥಳ | ಚಿಕ್ಕಮಗಳೂರು |
ಒಟ್ಟು ಹುದ್ದೆಗಳು | 247 ಹುದ್ದೆಗಳು |
ವೇತನ ಶ್ರೇಣಿ:
ಕರ್ನಾಟಕ ಸರ್ಕಾರದ ನಿಯಮಾವಳಿಗಳ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿಲ್ಲ
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ಪೂರೈಸಿರಬೇಕು & 50 ವರ್ಷವನ್ನು ಮೀರಿರಬಾರದು.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 31.01.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 1752 ನಿರ್ವಾಹಕ & ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ:
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 03-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-01-2024
Important Links/ ಪ್ರಮುಖ ಲಿಂಕುಗಳು:
Pingback: ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ NTPC & ತಾಂತ್ರಿಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: Southern Railway Jobs 2024 - EduTech Kanna
Pingback: ಈ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Sangameshwara Aided Scl Lect Jobs 2024 - EduTech Kannada
Pingback: ಕರ್ನಾಟಕ ಇಂಧನ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 60500/- KERC Recruitment Job Notification 2024 - EduTech Kannada