ದಾವಣಗೆರೆಯಲ್ಲಿ 69  ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Dvg Notification 2024

Click to Share

ದಾವಣಗೆರೆಯಲ್ಲಿ 69  ಗೃಹ ರಕ್ಷಕ ಹುದ್ದೆಗಳ ಬೃಹತ್ ಭರ್ತಿಗೆ 10ನೇ ಮುಗಿದವರಿಂದ ಅರ್ಜಿ ಆಹ್ವಾನ: Home Guards Dvg Notification 2024

ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕು ಹಾಗೂ ಉಪ ಘಟಕಗಳಲ್ಲಿ ಖಾಲಿ ಇರುವ  ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಗೃಹ ರಕ್ಷಕ/ ಗೃಹ ರಕ್ಷಕಿ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 12-02-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು Speed Post/ Register Post ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಐಡಿಬಿಐ ಬ್ಯಾಂಕಿನಲ್ಲಿ ಖಾಲಿ ಇರುವ 500 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಗೃಹ ರಕ್ಷಕ ಹುದ್ದೆಗಳ ನೇಮಕಾತಿ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕದ ಕಾರ್ಮಿಕರ ರಾಜ್ಯ ನಿಗಮದಲ್ಲಿ ಖಾಲಿ ಇರುವ ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 113000/-

ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ ಕರ್ನಾಟಕ ಸರ್ಕಾರ
ಹುದ್ದೆಯ ಹೆಸರು ಗೃಹ ರಕ್ಷಕ/ ಗೃಹ ರಕ್ಷಕಿ
ಕೆಲಸದ ಸ್ಥಳ ದಾವಣಗೆರೆ
ಒಟ್ಟು ಹುದ್ದೆಗಳು 69 ಹುದ್ದೆಗಳು

 

ವೇತನ ಶ್ರೇಣಿ:

ಕರ್ನಾಟಕ ಸರ್ಕಾರದ ನಿಯಮಾವಳಿಗಳ ವೇತನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್ ನಿಂದ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ಅರ್ಜಿ ಶುಲ್ಕ  :

ಅರ್ಜಿ ಶುಲ್ಕವಿಲ್ಲ

 

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 19 ವರ್ಷ ಪೂರೈಸಿರಬೇಕು & 45 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ದೈಹಿಕ ಪರೀಕ್ಷೆ ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 12-02.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸುವುದು. ಈ ಹೆಚ್ಚಿನ ವಿವರಗಳಿಗೆ ಜಿಲ್ಲಾ ಸಮಾದೇಷ್ಟರ ಕಛೇರಿ, ದೇವರಾಜ್ ಅರಸ್ ಬಡಾವಣೆ, ಬಿ ಬ್ಲಾಕ್, ಶಿವಪಾರ್ವತಿ ಕಲ್ಯಾಣ ಮಂಟಪ ಪಕ್ಕ, ಶಿವಾಲಯ ಹಿಂಬಾಗ, ದಾವಣಗೆರೆ – 577006 ದೂಸಂ 08192-250784 ಗೆ ಸಂಪರ್ಕಿಸುವುದು.

ಕರ್ನಾಟಕದ ಆಡಳಿತ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ ಸಿ & ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-02-2024

Important Links/ ಪ್ರಮುಖ ಲಿಂಕುಗಳು:

Official Website


Click to Share
Scroll to Top