ವಸತಿ ಶಾಲೆಗಳಲ್ಲಿ ಖಾಲಿ ಇರುವ 150 ಹಾಸ್ಟೆಲ್ ವಾರ್ಡನ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 35700/- Hostel Warden recruitment in Residential School 2025

WhatsApp Group Join Now
Telegram Group Join Now
Click to Share

ವಸತಿ ಶಾಲೆಗಳಲ್ಲಿ ಖಾಲಿ ಇರುವ 150 ಹಾಸ್ಟೆಲ್ ವಾರ್ಡನ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 35700/- Hostel Warden recruitment in Residential School 2025

ನವೋದಯ ವಿದ್ಯಾಲಯ ಸಮಿತಿಯಿಂದ (NVS) ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. NVS ನಿಂದ ಪೂಣೆ ವಲಯದಲ್ಲಿ ಖಾಲಿ ಇರುವ ಹಾಸ್ಟೆಲ್ ಸುಪರಿಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 146 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. NVS ನಲ್ಲಿ ಖಾಲಿ ಇರುವ ಟಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 05, 2025 ಕೊನೆಯ ದಿನಾಂಕವಾಗಿದೆ.  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Navodaya Vidyalaya Samiti ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ 110 ಹೋಂ ಗಾರ್ಡ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: 110 Home guards recruitment in district 2025

ಹುದ್ದೆಗಳ ವಿವರ/ Post Details:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಹಾಸ್ಟೆಲ್ ಸುಪರಿಟೆಂಡೆಂಟ್ (ಮಹಿಳೆ) 73 ಹುದ್ದೆಗಳು
ಹಾಸ್ಟೆಲ್ ಸುಪರಿಟೆಂಡೆಂಟ್ (ಪುರುಷ) 73 ಹುದ್ದೆಗಳು
ಒಟ್ಟು ಹುದ್ದೆಗಳು 146

 

ವೇತನ/ Salary

ಮಾಸಿಕ ರೂ. 35750/- ವೇತನವನ್ನು ನೀಡಲಾಗುತ್ತದೆ.  

ಶೈಕ್ಷಣಿಕ ಅರ್ಹತೆಗಳು/ Educational Qualification:

ಹಾಸ್ಟೆಲ್ ಸುಪರಿಟೆಂಡೆಂಟ್:

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ಯಾವದೇ ವಿಷಯದಲ್ಲಿ ಪದವಿ & ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು.

ಯಾವುದೇ ಖಾಸಗಿ ಅಥವಾ ಸರ್ಕಾರಿ ವಸತಿ ಶಾಲೆಯಲ್ಲಿ 05 ವರ್ಷಗಳು ಹಾಸ್ಟೆಲ್ ವಾರ್ಡನ್ ಆಗಿ ಕಾರ್ಯ ನಿರ್ವಹಿಸಿರಬೇಕು.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 40000/-

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 35 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಟ 62 ವರ್ಷವನ್ನು ಮೀರುವಂತಿಲ್ಲ

ಆಯ್ಕೆವಿಧಾನ/ Selection procedure:

ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನ

ಅರ್ಜಿ ಹಾಕುವ ವಿಧಾನ/ Application Submission Method:

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 25.04.2025 ರಿಂದ 05.05.2025 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು NVS ವೆಬ್ ಸೈಟ್ www.navodaya.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 25-04-2025

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-05-2025

ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಾರ್ಡ್ ಬಾಯ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 22000/- Sainik School Kodagu Wardboy Jobs 2025

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಸಲ್ಲಿಸಿ/ Apply Online:

ವೆಬ್ಸೈಟ್/ Website :


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top