ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HSTR Guest Recruitment 2024

WhatsApp Group Join Now
Telegram Group Join Now
Click to Share

ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HSTR Guest Recruitment 2024

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅತಿಥಿ ಶಿಕ್ಷಕರ ನೇಮಕಾತಿಗೆ ಪ್ರಕಟಣೆ ಹೊರಬಿದ್ದಿದೆ.  ಕರ್ನಾಟಕ ವಿವಿಧ ಜಿಲ್ಲೆಗಳ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆದುರಾಗಿ 8954 ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 15-06-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

Job News: ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರಿ ಪ್ರೌಢಶಾಲೆಗಳಲ್ಲಿ  ಖಾಲಿ ಇರುವ ಅತಿಥಿ ಶಿಕ್ಷಕ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

Job News: ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 1202 ಅಸಿಸ್ಟೆಂಟ್ ಲೋಕೊಪೈಲೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ: Post Details

ಸಂಸ್ಥೆ/ ಇಲಾಖೆ:  ಸಾರ್ವಜನಿಕ ಶಿಕ್ಷಣ ಇಲಾಖೆ

ಹುದ್ದೆಗಳ ಹೆಸರು: ಪ್ರೌಢಶಾಲಾ ಅತಿಥಿ ಶಿಕ್ಷಕರು

ಹುದ್ದೆಗಳ ಸಂಖ್ಯೆ: 8954 ಹುದ್ದೆಗಳು

ಕೆಲಸದ ಸ್ಥಳ: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ

ವೇತನ ಶ್ರೇಣಿ / Salary:

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ನಿಯಮಾವಳಿಗಳನ್ವಯ ತಿಂಗಳಿಗೆ ರೂ. 10500/- ವೇತನ ನೀಡಲಾಗುತ್ತದೆ

 

Qualification/ ಅರ್ಹತೆಗಳು:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ  & ಬಿಎಡ್ ಮುಗಿಸಿರಬೇಕು

 

ವಯೋಮಿತಿ/ Age Limit:

ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಯೋಮಿತಿಯನ್ನು ಹೊಂದಿರಬೇಕು.

 

ಅರ್ಜಿ ಶುಲ್ಕ/ Processing Fees:

ಅರ್ಜಿ ಶುಲ್ಕ ಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ/ Selection Procedure:

ಮುಖ್ಯ ಶಿಕ್ಷಕರುಗಳ ನೇತೃತ್ವದ ಆಯ್ಕೆ ಸಮಿತಿಯು ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವುದು ಹೇಗೆ/ How to Apply :

ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಓದಬಹುದು.  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಖಾಲಿ ಹುದ್ದೆಗಳ ವಿವರವನ್ನು ಪಡೆದ ನೇರವಾಗಿ ಶಾಲೆಯ ಮುಖ್ಯೋಪಾಧ್ಯಯರು ಬಯೋಡಾಟಾ & ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಕೂಡಲೇ ಸಲ್ಲಿಸಬೇಕು. 

Job News: ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 33863 ಹುದ್ದೆಗಳ ಭರ್ತಿಗೆ ಕೂಡಲೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ದಿನಾಂಕಗಳು/ Important Dates:        

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 15-06-2024

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್/ Notification


Click to Share
WhatsApp Group Join Now
Telegram Group Join Now

2 thoughts on “ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 8954 ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: HSTR Guest Recruitment 2024”

  1. Pingback: ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ

  2. Pingback: ಬೆಂಗಳೂರು ರೈಲ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 100000/- BMRCL Jobs 2024 - EduTech Kannada

Leave a Comment

Your email address will not be published. Required fields are marked *

Scroll to Top