ಹಟ್ಟಿ ಚಿನ್ನದ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Hutti Gold Mines Recruitment 2023

Click to Share

ಹಟ್ಟಿ ಚಿನ್ನದ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Hutti Gold Mines Recruitment 2023

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದಲ್ಲಿ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಸಲಹೆಗಾರರು ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್  05  ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

EMRS ವಸತಿ ಶಾಲೆಗಳಲ್ಲಿ ಖಾಲಿ ಇರುವ 5660 TGT ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: EMRS TGT Recruitment 2023

Hutti Gold Company Limited ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

NIA ನಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- NIA Recruitment 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಲಹೆಗಾರರು 01 ಹುದ್ದೆ

ವೇತನ ಶ್ರೇಣಿ:

ಎಲ್ಲ ಭತ್ಯೆಗಳು ಸೇರಿ ಮಾಸಿಕ ರೂ. 80000/- ನೀಡಲಾಗುತ್ತದೆ

ವಿದ್ಯಾರ್ಹತೆ ಏನಿರಬೇಕು?

ಹಟ್ಟಿ ಚಿನ್ನದ ಗಣಿ ನಿಗಮದ ನಿಯಮಾವಳಿಗಳ ಅನ್ವಯ ವಿದ್ಯಾರ್ಹತೆ & ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 65 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

KREIS 2876 ಹುದ್ದೆಗಳ ಭರ್ತಿ| KPSC ಯಿಂದ ಕ್ರೈಸ್ ಶಿಕ್ಷಕರು, FDA ಸೇರಿ ವಿವಿಧ ಹುದ್ದೆಗಳ ಭರ್ತಿ ಕುರಿತಂತೆ ಪ್ರಮುಖ ಸೂಚನೆ| KPSC KREIS RECRUITMENT

ಅರ್ಜಿ ಶುಲ್ಕ:-

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ನೋಟಿಫಿಕೇಶನ್ ನಲ್ಲಿ ನೀಡಿರುವ ವಿಧಾನದ ಮೂಲಕ  ದಿನಾಂಕ 05-08-2023 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 05-08-2023

ಅಧಿಕೃತ ಲಿಂಕ್/ Official Links:

ನೋಟಿಫಿಕೇಶನ್

Official Website


Click to Share
Bookmark the permalink.

About edutechkannada.com

www.edutechkannada.com Educator

2 Responses to ಹಟ್ಟಿ ಚಿನ್ನದ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- Hutti Gold Mines Recruitment 2023

  1. Pingback: NCDC ಯಲ್ಲಿ ಖಾಲಿ ಇರುವ ಸೆಕ್ರೆಟೇರಿಯಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: NCDC Recruitm

  2. Pingback: ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Ayush CCRAS Recruitment 2023 - edutechkannada.com

Leave a Reply

Your email address will not be published. Required fields are marked *