ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- IARI Jobs 2024

Click to Share

ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- IARI Jobs 2024

ICAR- ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI) ನಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟ್, ಯಂಗ್ ಪ್ರೊಫೆಶನಲ್ ಸೇರಿದಂತೆ ವಿವಿಧ  ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 2024 ರ ಮೇ 12ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 56000/-

Indian Agricultural Research Institute ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI)

ಹುದ್ದೆಗಳ ಹೆಸರು: ರಿಸರ್ಚ್ ಅಸೋಸಿಯೇಟ್, SRF, ಯಂಗ್ ಪ್ರೊಫೆಶನಲ್

ಹುದ್ದೆಗಳ ಸಂಖ್ಯೆ- 05

ಕೆಲಸದ ಸ್ಥಳ: All over India

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ರಿಸರ್ಚ್ ಅಸೋಸಿಯೇಟ್ 01
ಸೀನಿಯರ್ ರಿಸರ್ಚ್ ಫೆಲೋ 02
ಯಂಗ್ ಪ್ರೊಫೆಶನಲ್ 02
ಒಟ್ಟು ಹುದ್ದೆಗಳು 05

ವೇತನ ಶ್ರೇಣಿ/ Salary Scale:

ಹುದ್ದೆಗಳ ಹೆಸರು ವೇತನ
ರಿಸರ್ಚ್ ಅಸೋಸಿಯೇಟ್ ರೂ. 49000/- + HRA
ಸೀನಿಯರ್ ರಿಸರ್ಚ್ ಫೆಲೋ ರೂ. 31000/- +HRA
ಯಂಗ್ ಪ್ರೊಫೆಶನಲ್ ರೂ.  42000/- + HRA

Education/ ವಿದ್ಯಾರ್ಹತೆ

ಅಭ್ಯರ್ಥಿಗಳು ನಿಗದಿಪಡಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ/ PhD ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅಭ್ಯರ್ಥಿಗಳು ಕನಿಷ್ಟ 21 ವರ್ಷ ಪೂರೈಸಿರಬೇಕು &  ಗರಿಷ್ಟ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಸರ್ಕಾರದ ನಿಯಮಗಳನ್ವಯ ಪಜಾ & ಪಪಂ ವರ್ಗದರವರಿಗೆ 05 ವರ್ಷ ಹಾಗೂ ಇತರೆ ಹಿಂದೂಳಿದ ವರ್ಗದವರಿಗೆ 03 ವರ್ಷ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು IARI ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 12-05-2024 ರ ಒಳಗಾಗಿ  trainings.iari@gmail.com  ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಜಿಲ್ಲಾ ನ್ಯಾಯಾಲಯ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ 41 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 12-05-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification


Click to Share
Bookmark the permalink.

About edutechkannada.com

www.edutechkannada.com Educator

2 Responses to ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- IARI Jobs 2024

  1. Pingback: ಸಿಬ್ಬಂದಿ & ತರಬೇತಿ ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅ

  2. Pingback: ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ 122 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: CSB 122 Posts Apply

Leave a Reply

Your email address will not be published. Required fields are marked *