ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- IARI Recruitment 2024

Click to Share

ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- IARI Recruitment 2024

ICAR- ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI) ನಲ್ಲಿ ಖಾಲಿ ಇರುವ ರಿಸರ್ಚ್ ಅಸೋಸಿಯೇಟ್, ಯಂಗ್ ಪ್ರೊಫೆಶನಲ್ ಸೇರಿದಂತೆ ವಿವಿಧ  ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಇಮೇಲ್ ಮೂಲಕ ಅರ್ಜಿ ಸಲ್ಲಿಸಲು 2024 ರ ಮೇ 12ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಇಮೇಲ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ಕೋಆಪರೇಟಿವ್ ಬ್ಯಾಂಕುಗಳಲ್ಲಿ ಖಾಲಿ ಇರುವ ಕ್ಲರ್ಕ್ ಕಮ್ ಕ್ಯಾಶಿಯರ್ ಸೇರಿ ವಿವಿಧ 233 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Indian Agricultural Research Institute ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 27 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI)

ಹುದ್ದೆಗಳ ಹೆಸರು: ರಿಸರ್ಚ್ ಅಸೋಸಿಯೇಟ್, SRF, ಯಂಗ್ ಪ್ರೊಫೆಶನಲ್

ಹುದ್ದೆಗಳ ಸಂಖ್ಯೆ- 05

ಕೆಲಸದ ಸ್ಥಳ: All over India

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ರಿಸರ್ಚ್ ಅಸೋಸಿಯೇಟ್ 01
ಸೀನಿಯರ್ ರಿಸರ್ಚ್ ಫೆಲೋ 02
ಯಂಗ್ ಪ್ರೊಫೆಶನಲ್ 02
ಒಟ್ಟು ಹುದ್ದೆಗಳು 05

ವೇತನ ಶ್ರೇಣಿ/ Salary Scale:

ಹುದ್ದೆಗಳ ಹೆಸರು ವೇತನ
ರಿಸರ್ಚ್ ಅಸೋಸಿಯೇಟ್ ರೂ. 49000/- + HRA
ಸೀನಿಯರ್ ರಿಸರ್ಚ್ ಫೆಲೋ ರೂ. 31000/- +HRA
ಯಂಗ್ ಪ್ರೊಫೆಶನಲ್ ರೂ.  42000/- + HRA

Education/ ವಿದ್ಯಾರ್ಹತೆ

ಅಭ್ಯರ್ಥಿಗಳು ನಿಗದಿಪಡಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ/ PhD ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

ವಯೋಮಿತಿ/ Age Limit:

ಅಭ್ಯರ್ಥಿಗಳು ಕನಿಷ್ಟ 21 ವರ್ಷ ಪೂರೈಸಿರಬೇಕು &  ಗರಿಷ್ಟ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಸರ್ಕಾರದ ನಿಯಮಗಳನ್ವಯ ಪಜಾ & ಪಪಂ ವರ್ಗದರವರಿಗೆ 05 ವರ್ಷ ಹಾಗೂ ಇತರೆ ಹಿಂದೂಳಿದ ವರ್ಗದವರಿಗೆ 03 ವರ್ಷ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ / Selection Method

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ Application Submission

ಅರ್ಹ & ಆಸಕ್ತ ಅಭ್ಯರ್ಥಿಗಳು IARI ನ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ದಿನಾಂಕ 12-05-2024 ರ ಒಳಗಾಗಿ  trainings.iari@gmail.com  ಇಮೇಲ್ ವಿಳಾಸಕ್ಕೆ  ಕಳುಹಿಸಬೇಕು.

ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಖಾಲಿ ಇರುವ SSC ಪ್ರಾದೇಶಿಕ ಕಛೇರಿಗಳಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು/ Important Dates

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ ದಿನಾಂಕ: 12-05-2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 07-09-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application format

ನೋಟಿಫಿಕೇಶನ್/ Notification


Click to Share
Bookmark the permalink.

About edutechkannada.com

www.edutechkannada.com Educator

2 Responses to ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- IARI Recruitment 2024

  1. Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 42000/- CFTRI SPA Jobs 2024 - EduTech

  2. Pingback: ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾ

Leave a Reply

Your email address will not be published. Required fields are marked *