ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IB Recruitment 2024

Click to Share

ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IB Recruitment 2024

ಕೇಂದ್ರ ಗೃಹ ಇಲಾಖೆಯ ಅಡಿಯಲ್ಲಿ ಬರುವ ಗುಪ್ತಚರ ಇಲಾಖೆಯಲ್ಲಿ  ಖಾಲಿ ಇರುವ ಒಟ್ಟು 660 ವಿವಿಧ ಆಫೀಸರ್ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು 03-05-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

Intelligence Bureau ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಸಂಸ್ಥೆ/ ಇಲಾಖೆ: ಗುಪ್ತಚರ ಇಲಾಖೆ

ಹುದ್ದೆಗಳ ಹೆಸರು: ACIO, JIO, SA, Cook, Printing Press Operator & etc

ಹುದ್ದೆಗಳ ಸಂಖ್ಯೆ: 660

 

ವೇತನ/ Salary:

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ  ವೇತನ ನೀಡಲಾಗುತ್ತದೆ. ಇದರ ಜೊತೆಗೆ DA, HRA ಭತ್ಯೆಗಳು ದೊರೆಯುತ್ತವೆ.

 

Educational Qualification/ ವಿದ್ಯಾರ್ಹತೆ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

Age Limit/ ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕನಿಷ್ಟ 18 ವರ್ಷವನ್ನು ಪೂರೈಸಿರತಕ್ಕದ್ದು. ಹಾಗೆಯೇ ಗರಿಷ್ಟ 56 ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕ/ Application Fee:

ಯಾವುದೇ ಅರ್ಜಿ ಶುಲ್ಕವಿಲ್ಲ

 

Selection Process/ ಆಯ್ಕೆವಿಧಾನ:

ಈ ನೇಮಕಾತಿಯ ಆಯ್ಕೆಗೆ ಲಿಖಿತ ಪರೀಕ್ಷೆ / ಸಂದರ್ಶನದವನ್ನು ನಡೆಸಲಾಗುತ್ತದೆ. ಅದರಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ/ How to apply

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ: 03.05.2024 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಬೆಂಗಳೂರಿನ ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ಸಂಸ್ಥೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000/-

ಪ್ರಮುಖ ದಿನಾಂಕಗಳು/ Important Dates:

ಅರ್ಜಿ ಹಾಕುವ ಪ್ರಾರಂಭದ ದಿನಾಂಕ : 03-03-2024

ಅರ್ಜಿ ಹಾಕುವ ಕೊನೆಯ ದಿನಾಂಕ: 03-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification:

ಅರ್ಜಿ ಹಾಕಿ/ Apply Online

ವೆಬ್ಸೈಟ್/ Website :

  


Click to Share
Bookmark the permalink.

About edutechkannada.com

www.edutechkannada.com Educator

2 Responses to ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IB Recruitment 2024

  1. Pingback: ಪ್ರೌಢ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್ & ಜೆಇ ಹುದ್ದೆಗಳ ನೇರ

  2. Pingback: ಬೆಂಗಳೂರಿನಲ್ಲಿ HK ವೃಂದದ 214 ಹುದ್ದೆಗಳ ಭರ್ತಿಗೆ ಪಿಯುಸಿ ಆದವರಿಂದ ಅರ್ಜಿ ಆಹ್ವಾನ |BMTC Hk Jobs 2024 - EduTech Kannada

Leave a Reply

Your email address will not be published. Required fields are marked *