ಬೆಂಗಳೂರಿನ ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ಸಂಸ್ಥೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000/- ICAR NIANP Jobs 2024

Click to Share

ಬೆಂಗಳೂರಿನ ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ಸಂಸ್ಥೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000/- ICAR NIANP Jobs 2024

ಐಸಿಎಆರ್- ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ಸಂಸ್ಥೆ, ಬೆಂಗಳೂರು (ICAR- NIANP) ಯ ರಾಷ್ಟ್ರೀಯ ಯೋಜನೆಯಡಿಯಲ್ಲಿ ಖಾಲಿ ಇರುವ ಯಂಗ್ ಪ್ರೊಫೆಶನಲ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಏಪ್ರಿಲ್ 16, 2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆ

ICAR- NIANP ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 183 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಇಲಾಖೆ/ ಸಂಸ್ಥೆ: ಐಸಿಎಆರ್- ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ಸಂಸ್ಥೆ, ಬೆಂಗಳೂರು

ಹುದ್ದೆಗಳ ಹೆಸರು: ಯಂಗ್ ಪ್ರೊಫೆಶನಲ್

ಹುದ್ದೆಗಳ ಸಂಖ್ಯೆ- 02

ಕೆಲಸದ ಸ್ಥಳ: ಬೆಂಗಳೂರು

KPSC & KEA ಎಲ್ಲ ನೇಮಕಾತಿಗಳಿಗೂ ಪತ್ರಿಕೆ 2 (ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್ & ಕಂಪ್ಯೂಟರ್ ಜ್ಞಾನ) ಕಡ್ಡಾಯವಾಗಿದೆ. ಅದರಲ್ಲಿ ಹೆಚ್ಚು ಅಂಕಗಳಿಸಲು ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೊಂದಾಯಿಸಿಕೊಳ್ಳಬಹುದು. ಇಂತಹ ಅವಕಾಶ ಮತ್ತೆ ಸಿಗದು, ಕೂಡಲೇ ತರಬೇತಿಗೆ Join ಆಗಿ

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ವೇತನ ಶ್ರೇಣಿ/ Salary Scale:

NIANP Bengaluru ನಿಯಮಾವಳಿಗಳನ್ವಯ ಮಾಸಿಕ ರೂ. 30000/- ವೇತನ ನೀಡಲಾಗುತ್ತದೆ.

 

Education/ ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿರಬೇಕು.  ಸಂಶೋಧನಾ ವೃತ್ತಿಯಲ್ಲಿ ಕನಿಷ್ಟ 02 ವರ್ಷ ಅನುಭವ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ಲಭ್ಯವಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.

 

ವಯೋಮಿತಿ/ Age Limit:

ಅಭ್ಯರ್ಥಿಗಳು ಕನಿಷ್ಟ 21 ವರ್ಷಗಳ ತುಂಬಿರಬೇಕು. ಗರಿಷ್ಟ ಅಂದರೇ 45 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಶುಲ್ಕ/ Application Fees

ಅರ್ಜಿ ಶುಲ್ಕ ಇರುವುದಿಲ್ಲ

 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

 

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 14-04-2024  ರಂದು ICAR- NIANP, Adugodi, Bangalore – 560030 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಏಪ್ರಿಲ್ 14, 2024

 

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website

 

ಪೇಪರ್ 2 – ಆನ್ಲೈನ್ ಕೋರ್ಸ್ ತರಬೇತಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ


Click to Share
Bookmark the permalink.

About edutechkannada.com

www.edutechkannada.com Educator

One Response to ಬೆಂಗಳೂರಿನ ರಾಷ್ಟ್ರೀಯ ಪಶು ಪೋಷಣೆ & ಶರೀರ ಕ್ರಿಯಾ ಸಂಸ್ಥೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: ವೇತನ ರೂ. 30000/- ICAR NIANP Jobs 2024

  1. Pingback: ಇಂಟಲಿಜೆನ್ಸ್ ಬ್ಯೂರೋ ದಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: IB Recruitment 2024 - EduTech Kannada

Leave a Reply

Your email address will not be published. Required fields are marked *