NIMR ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಲ್ಯಾಬ್ ಅಟೆಂಡೆಂಟ್, ಟೆಕ್ನಿಕಲ್ ಅಸಿಸ್ಟೆಂಟ್ & ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ICMR NIMR Jobs 2023
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನ ಭಾಗವಾಗಿರುವ ನ್ಯಾಷನಲ್ ಇನ್ಸ್ಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ ನಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ICAR NIMR ನಲ್ಲಿ ಖಾಲಿ ಇರುವ ಟೆಕ್ನಿಕಲ್ ಅಸಿಸ್ಟೆಂಟ್ & ಲ್ಯಾಬ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ICAR NIMR ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಹೈಕೋರ್ಟ್ ನೇಮಕಾತಿ 2023: ಹತ್ತನೇ ಮುಗಿದವರು ಕೂಡಲೇ ಅರ್ಜಿ ಹಾಕಿ: Karnataka HC Recruitment 2023
ನ್ಯಾಷನಲ್ ಇನ್ಸ್ಟ್ಯೂಟ್ ಆಫ್ ಮಲೇರಿಯಾ ರಿಸರ್ಚ್ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಟೆಕ್ನಿಕಲ್ ಅಸಿಸ್ಟೆಂಟ್ | 26 ಹುದ್ದೆಗಳು |
ಟೆಕ್ನಿಶಿಯನ್ | 49 ಹುದ್ದೆಗಳು |
ಲ್ಯಾಬೋರೆಟರಿ ಅಟೆಂಡೆಂಟ್ | 04 ಹುದ್ದೆಗಳು |
ಒಟ್ಟು ಹುದ್ದೆಗಳು | 79 ಹುದ್ದೆಗಳು |
ಟೆಕ್ನಿಕಲ್ ಅಸಿಸ್ಟೆಂಟ್ | 35400-112400 |
ಟೆಕ್ನಿಶಿಯನ್ | 19900-63200 |
ಲ್ಯಾಬೋರೆಟರಿ ಅಟೆಂಡೆಂಟ್ | 18000-56900 |
ಟೆಕ್ನಿಕಲ್ ಅಸಿಸ್ಟೆಂಟ್:
ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಸಂಬಂದಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಅಥವಾ ಬಿಇ ಯನ್ನು ಕನಿಷ್ಟ 60% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು.
ಟೆಕ್ನಿಶಿಯನ್:
ಮಾನ್ಯತೆ ಹೊಂದಿದ ವಿಶ್ವವಿದ್ಯಾಲಯದಿಂದ ಪಿಯುಸಿ ಸೈನ್ಸ್ ಅಥವಾ ಸಂಬಂದಿಸಿದ ವಿಷಯದಲ್ಲಿ ಮೂರು ವರ್ಷಗಳ ಡಿಪ್ಲೋಮಾವನ್ನು 60% ಅಂಕಗಳೊಂದಿಗೆ ಉತ್ತೀರ್ಣ ಹೊಂದಿರಬೇಕು.
ಲ್ಯಾಬ್ ಅಸಿಸ್ಟೆಂಟ್:
ಮಾನ್ಯತೆ ಹೊಂದಿದ ಬೋರ್ಡ್ ನಲ್ಲಿ ಹತ್ತನೇ ತರಗತಿ ಉತ್ತೀರ್ಣ ಹೊಂದಿರಬೇಕು.
ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ರೂ. 300/- ಮಾತ್ರ
SC/ ST/ Women/ PwBD/ ESM : ಅರ್ಜಿ ಶುಲ್ಕವಿಲ್ಲ.
ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು
ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಹ & ಆಸಕ್ತ ಅಭ್ಯರ್ಥಿಗಳು ICMR NIMR ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 21-07-2023 ರ ಒಳಗಾಗಿ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 22-06-2023
ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 21-07-2023
Pingback: ಕರ್ನಾಟಕ ಆಹಾರ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ: SDA, ಲೆಕ್ಕ ಸಹಾಯಕ ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮು
Pingback: ಪಶುಪಾಲನಾ ಇಲಾಖೆಯಲ್ಲಿ ಬೃಹತ್ ಭರ್ತಿ : ಒಟ್ಟು 3444 ಸರ್ವೇ ಉಸ್ತುವರಿ & ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ-: BPNL 3444 Pos
Pingback: ಗ್ರಾಮೀಣ ಇಂಧನ & ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಇಂಧನ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDPR MGIRED Jo