ರಾಯಚೂರಿನ IIIT ಯಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ- IIIT Raichur Recruitment 2023
ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ರಾಯಚೂರು ವತಿಯಿಂದ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. IIT ರಾಯಚೂರಿನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಲೈಬ್ರೆರಿಯನ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಸೆಪ್ಟಂಬರ್ 25 ರಂದು ನಡೆಯವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅರಣ್ಯ ಇಲಾಖೆಯಲ್ಲಿ ಬೃಹತ್ ನೇಮಕಾತಿ: ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ- KFD Recruitment 2023
Indian Institute of Information Technology, Raichur ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ/ Post Details:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಗ್ರಂಥಾಲಯ ಸಹಾಯಕ/ Assistant Librarian | 01 |
ವೇತನ/ Salary:
ಅಭ್ಯರ್ಥಿಗಳಿಗೆ ಮಾಹೆಯಾನ ರೂ. 30000 ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ/ Application Fees:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
KEA ಯಿಂದ 2023 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- KEA KSET Exam Notification 2023
ವಯೋಮಿತಿ/ Age limit:
ವಯೋಮಿತಿಯು ನಿಗದಿಯಾಗಿಲ್ಲ
ಆಯ್ಕೆವಿಧಾನ/ Selection procedure:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 25-09-2023 ರಂದು IIIT Raichur Campus GEC Campus, Yaramarus Camp, Raichr 584135 ನಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
Important Date/ ಪ್ರಮುಖ ದಿನಾಂಕಗಳು:
ನೇರ ಸಂದರ್ಶನ ನಡೆಯುವ ದಿನಾಂಕಗಳು: ಸೆಪ್ಟೆಂಬರ್ 25, 2023
Important Links/ ಪ್ರಮುಖ ಲಿಂಕುಗಳು:
Pingback: ಗ್ರಾಮ ಪಂಚಾಯತ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ- ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ: G
Pingback: ರಾಜ್ಯ ಆರೋಗ್ಯ ಇಲಾಖೆಯಲ್ಲಿನ KSAPS ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: KSAPS Recruitment 2023 - edutechkannada.com
Pingback: ಪಿಯುಸಿ ಮುಗಿದವರಿಗೆ 7547 ಹುದ್ದೆಗಳ ನೇರ ನೇರ ನೇಮಕಾತಿಗೆ ಅರ್ಜಿ ಆಹ್ವಾನ: SSC Constable Recruitment 2023 - edutechkannada.com