ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(IISc) ಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: IISC Teaching Notification 2024
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(IISc) ನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಒಟ್ಟು 13 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 14-03-2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ & ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Institute of Science ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
ಹುದ್ದೆಗಳ ವಿವರ:
ಇಲಾಖೆ/ ಸಂಸ್ಥೆ: IISc
ಹುದ್ದೆಗಳ ಹೆಸರು: Assistant Professor
ಹುದ್ದೆಗಳ ಸಂಖ್ಯೆ- 13
ಕೆಲಸದ ಸ್ಥಳ: ಬೆಂಗಳೂರು
ವೇತನ ಶ್ರೇಣಿ:
ಮೂಲವೇತನ ರೂ. 101500/-
ಶೈಕ್ಷಣಿಕ ಅರ್ಹತೆಗಳು:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ನಿಗದಿಪಡಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ & ಪಿಎಚ್ಡಿ ವಿದ್ಯಾರ್ಹತೆ ಮುಗಿಸಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಪ.ಜಾ/ ಪಪಂ/ Ex-SM/ PwBD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕವಿಲ್ಲ
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : 1000/-
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತರು ಅರ್ಜಿಗಳನ್ನು ದಿನಾಂಕ 26.01.2024 ರಿಂದ 14.03.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.iisc.ac.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
HAL ನಲ್ಲಿ ಖಾಲಿ ಇರುವ ಫೈರ್ ಮ್ಯಾನ್ & ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 26-01-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-03-2024
Important Links/ ಪ್ರಮುಖ ಲಿಂಕುಗಳು:
Pingback: ಪ್ರೌಢ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಕ್ರೆಟರಿ, ಜೂನಿಯರ್ ಅಕೌಂಟೆಂಟ್ & ಜೆಇ ಹುದ್ದೆಗಳ ನೇರ
Pingback: RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ: RDPR SDA & FDA Notified 2024 - EduTech Kannada
Pingback: RDPR ಇಲಾಖೆಯಲ್ಲಿ ಖಾಲಿ ಇರುವ 247 PDO ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: RDPR PDO Notification out 2023 - EduTech Kannada