ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 80000/- IIT Dharwad Direct Recruitment 2024

Click to Share

ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 80000/- IIT Dharwad Direct Recruitment 2024

ಧಾರವಾಡದ ಭಾರತೀಯ ತಾಂತ್ರಿಕ ಸಂಸ್ಥೆ (IIT) ಯಲ್ಲಿ  ಖಾಲಿ ಇರುವ ಹುದ್ದೆಗಳ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. IIT ಧಾರವಾಡದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್, ಸುಪರಿಡೆಂಟ್, ಟೆಕ್ನಿಕಲ್ ಆಫೀಸರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 29, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಜಿಲ್ಲಾ ಆಯುಷ್ ಕಾರ್ಯಾಲಯದಲ್ಲಿ ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ & ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡದ ಭಾರತೀಯ ತಾಂತ್ರಿಕ ಸಂಸ್ಥೆ (IIT) ಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕೊಂಕಣ್ ರೈಲ್ವೇಯಲ್ಲಿ ಖಾಲಿ ಇರುವ ಸ್ಟೇಷನ್ ಮಾಸ್ಟರ್, ಟೆಕ್ನಿಶಿಯನ್ ಸೇರಿ 190 ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Post Details/ ಹುದ್ದೆಗಳ ವಿವರ:

ಸಂಸ್ಥೆ: Indian Institute of Technology, ಧಾರವಾಡ
ಹುದ್ದೆಯ ಹೆಸರು: ಟ್ರೈನಿಂಗ್ ಆಂಡ್ ಪ್ಲೆಸ್ಮೆಂಟ್ ಆಫೀಸರ್
ಹುದ್ದೆಗಳ ಸಂಖ್ಯೆ: ಜೂನಿಯರ್ ಅಸಿಸ್ಟೆಂಟ್, ಸುಪರಿಡೆಂಟ್, ಟೆಕ್ನಿಕಲ್ ಆಫೀಸರ್
ಕೆಲಸದ ಸ್ಥಳ: IIT ಧಾರವಾಡ
ಹುದ್ದೆಗಳ ಸಂಖ್ಯೆ: 13

 

ಹುದ್ದೆಗಳ ವಿವರ:

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಅಸಿಸ್ಟೆಂಟ್ ರಿಜಿಸ್ಟ್ರಾರ್ 02
ಜೂನಿಯರ್ ಸುಪರಿಟೆಂಡೆಂಟ್ 01
ಜೂನಿಯರ್ ಅಸಿಸ್ಟೆಂಟ್ 03
ಟೆಕ್ನಿಕಲ್ ಆಫೀಸರ್ 01
ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ 05
ಜೂನಿಯರ್ ಟೆಕ್ನಿಶಿಯನ್ 01
ಒಟ್ಟು ಹುದ್ದೆಗಳು 13

 

ವೇತನ/Salary:

ಕೇಂದ್ರ ಸರ್ಕಾರದ 7ನೇ ವೇತನ ನಿಯಮಾವಳಿಗಳ ಅನ್ವಯ ವೇತನ & ಭತ್ಯೆಗಳನ್ನು ನೀಡಲಾಗುತ್ತದೆ.

ವಯೋಮಿತಿ/ Age limit (As on last date)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 42 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಹುದ್ದೆಗಳ ಹೆಸರು ವಿದ್ಯಾರ್ಹತೆ
ಅಸಿಸ್ಟೆಂಟ್ ರಿಜಿಸ್ಟ್ರಾರ್ Master Degree in relevant discipline
ಜೂನಿಯರ್ ಸುಪರಿಟೆಂಡೆಂಟ್ Any degree
ಜೂನಿಯರ್ ಅಸಿಸ್ಟೆಂಟ್ Any degree
ಟೆಕ್ನಿಕಲ್ ಆಫೀಸರ್ B.Tech/ BE
ಜೂನಿಯರ್ ಟೆಕ್ನಿಕಲ್ ಸುಪರಿಟೆಂಡೆಂಟ್ 3 years Diploma in relevant field
ಜೂನಿಯರ್ ಟೆಕ್ನಿಶಿಯನ್ Diploma in Mechanical Engg

ಅರ್ಜಿ ಶುಲ್ಕ/ Application Fees:

ರೂ. 500/- ಅರ್ಜಿ ಶುಲ್ಕವನ್ನು SBI Collect ನ ಮೂಲಕ ಪಾವತಿಸಬೇಕು.

 ಪ.ಜಾ/ ಪ.ಪಂ/ ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

 

Selection Method/ ಆಯ್ಕೆ ವಿಧಾನ-:

ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 26.08.2024 ರಿಂದ 29.09.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IIT Dharwar ನ ವೆಬ್ ಸೈಟ್   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ 26 ಹುದ್ದೆಗಳ ಭರ್ತಿಗೆ ಹತ್ತನೆ ಹಾಗೂ ಪಿಯುಸಿ ಆದವರಿಂದ ಅರ್ಜಿ ಆಹ್ವಾನ

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 26-08-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29.09.2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click to Share

1 thought on “ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕ, ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 80000/- IIT Dharwad Direct Recruitment 2024”

  1. Pingback: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: ವೇತನ ರೂ. 35000/- R

Leave a Comment

Your email address will not be published. Required fields are marked *

Scroll to Top