IIT ಧಾರವಾಡದಲ್ಲಿ ಖಾಲಿ ಇರುವ ಜೂನಿಯರ್ ಫೆಲೋ ಹುದ್ದೆಗಳ ಭರ್ತಿಗೆ ಅಧಿಸೂಚನೆ- ವೇತನ ರೂ. 31000/- IIT Dharwad Jobs 2023
ಭಾರತೀಯ ತಂತ್ರಜ್ಞಾನ ಸಂಸ್ಥೆ, ಧಾರವಾಡದಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಮೂಲಕ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಂಚೆ ಮೂಲಕ ಮೂಲಕ ಅರ್ಜಿ ಸಲ್ಲಿಸಲು 31/10/2023 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1700 ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿ
IIT Dharwad ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕ್ಯಾಬಿನೆಟ್ ಸಚಿವಾಲಯ ಕಛೇರಿಯಲ್ಲಿ ಖಾಲಿ ಇರುವ 125 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಜೂ. ರಿಸರ್ಚ್ ಫೆಲೋ | 01 |
ವೇತನ ಶ್ರೇಣಿ:
IIT Dharwad ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ರೂ. 31000/- ಅನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿಸಿದ ವಿಷಯದಲ್ಲಿ B.Tech/ M.Tech ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಯೋಮಿತಿ:
ಅಭ್ಯರ್ಥಿಗಳು ಗರಿಷ್ಟ 35 ವರ್ಷದವರೆಗೂ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಪ.ಜಾ/ ಪಪಂ ವರ್ಗದವರಿಗೆ 5 ವರ್ಷ & ಓಬಿಸಿ ವರ್ಗದವರಿಗೆ 03 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಕೆಳಗಿನ ನೀಡಿರುವ ಲಿಂಕ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 31-10-2023 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ & ನೋಟಿಫಿಕೇಶನ್ ಗಳನ್ನು ಕೆಳಗಿನ ಲಿಂಕ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ.
ರಾಯಚೂರು ಜಿಲ್ಲಾ ಪಂಚಾಯತ್ ನಲ್ಲಿ 22 ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 31-10-2023
ಅಧಿಕೃತ ಲಿಂಕ್/ Official Links:
Pingback: ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Government employees cooperative bank recruitment Notific
Pingback: ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಖಾಲಿ ಇರುವ 808 ಉಪನ್ಯಾಸಕರು & ಶಿಕ್ಷಕರು ಹುದ್ದೆಗಳ ನೇಮಕಾತಿ: KREIS Recruitment 2023 - ed
Pingback: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ನೇಮಕಾತಿ ಅಧಿಸೂಚನೆ: KHPT Recruitment 2023 - edutechkannada.com