ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IIT Dharwad recruitment 2023

Click to Share

ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ಲೈಬ್ರೆರಿ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- IIT Dharwad recruitment 2023

ಧಾರವಾಡದ ಭಾರತೀಯ ತಾಂತ್ರಿಕ ಸಂಸ್ಥೆ (IIT) ಯಲ್ಲಿ  ಖಾಲಿ ಇರುವ ಹುದ್ದೆಗಳ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. IIT ಧಾರವಾಡದಲ್ಲಿ ಖಾಲಿ ಇರುವ ಲೈಬ್ರೆರಿ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್  25 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ನೈಋತ್ಯ ರೈಲ್ವೇ ಹುಬ್ಬಳ್ಳಿಯಲ್ಲಿ ಖಾಲಿ ಇರುವ 713 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಧಾರವಾಡದ ಭಾರತೀಯ ತಾಂತ್ರಿಕ ಸಂಸ್ಥೆ (IIT) ಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

Post Details/ ಹುದ್ದೆಗಳ ವಿವರ:

ಸಂಸ್ಥೆ: Indian Institute of Technology, ಧಾರವಾಡ
ಹುದ್ದೆಯ ಹೆಸರು: ಲೈಬ್ರೆರಿ ಟ್ರೈನಿ
ಹುದ್ದೆಗಳ ಸಂಖ್ಯೆ: 02 ಹುದ್ದೆಗಳು
ಕೆಲಸದ ಸ್ಥಳ: IIT ಧಾರವಾಡ

ನೈಋತ್ಯ ರೈಲ್ವೇ ಹುಬ್ಬಳ್ಳಿಯಲ್ಲಿ ಖಾಲಿ ಇರುವ 713 ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ- Hubli RRC  GDCE Jobs 2023

ಗುತ್ತಿಗೆಯ ಅವಧಿ/ Contract Period:

ಒಂದು ವರ್ಷದ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವೇತನ/Salary:

ಪ್ರತಿ ತಿಂಗಳು ರೂ 20000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ/ Age limit (As on last date)

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಗರಿಷ್ಟ 27 ವರ್ಷವನ್ನು ಮೀರುವಂತಿಲ್ಲ.

ಶೈಕ್ಷಣಿಕ ವಿದ್ಯಾರ್ಹತೆ/ Education Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Master’s in Library & Information Science ವಿದ್ಯಾರ್ಹತೆ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees:

ಅರ್ಜಿ ಶುಲ್ಕ ಇರುವುದಿಲ್ಲ/ No Application fees for all

Selection Method/ ಆಯ್ಕೆ ವಿಧಾನ-:

ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ/ How to Apply:               

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 02.08.2023 ರಿಂದ 25.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IIT Dharwar ನ ವೆಬ್ ಸೈಟ್   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Important dates:       

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 02-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-08-2023

Important Links/ ಪ್ರಮುಖ ಲಿಂಕುಗಳು:

ಧಿಸೂಚನೆ/ Notification

ಅರ್ಜಿ ನಮೂನೆ/ Application Form

ವೆಬ್ಸೈಟ್/ Website :


Click to Share
Bookmark the permalink.

About edutechkannada.com

www.edutechkannada.com Educator

Leave a Reply

Your email address will not be published. Required fields are marked *