ಧಾರವಾಡದ ತಾಂತ್ರಿಕ ಸಂಸ್ಥೆಯಲ್ಲಿ ಖಾಲಿ ಇರುವ ತರಬೇತಿ & ಪ್ಲೆಸ್ಮೆಂಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ವೇತನ ರೂ. 80000/- IIT Dharwad T & P Officer Jobs 2024
ಧಾರವಾಡದ ಭಾರತೀಯ ತಾಂತ್ರಿಕ ಸಂಸ್ಥೆ (IIT) ಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. IIT ಧಾರವಾಡದಲ್ಲಿ ಖಾಲಿ ಇರುವ ಟ್ರೈನಿಂಗ್ ಆಂಡ್ ಪ್ಲೆಸ್ಮೆಂಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 02, 2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 1940 ಹುದ್ದೆಗಳಿಗೆ ಕನ್ನಡಿಗರಿಂದ ಅರ್ಜಿ ಆಹ್ವಾನ
ಧಾರವಾಡದ ಭಾರತೀಯ ತಾಂತ್ರಿಕ ಸಂಸ್ಥೆ (IIT) ಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/-
Post Details/ ಹುದ್ದೆಗಳ ವಿವರ:
ಸಂಸ್ಥೆ: Indian Institute of Technology, ಧಾರವಾಡ |
ಹುದ್ದೆಯ ಹೆಸರು: ಟ್ರೈನಿಂಗ್ ಆಂಡ್ ಪ್ಲೆಸ್ಮೆಂಟ್ ಆಫೀಸರ್ |
ಹುದ್ದೆಗಳ ಸಂಖ್ಯೆ: 01 |
ಕೆಲಸದ ಸ್ಥಳ: IIT ಧಾರವಾಡ |
ಗುತ್ತಿಗೆಯ ಅವಧಿ/ Contract Period:
ಒಂದು ವರ್ಷದ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ವೇತನ/Salary:
ಪ್ರತಿ ತಿಂಗಳು ರೂ 80000-110000/- ಕ್ರೂಢಿಕೃತ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ/ Age limit (As on last date)
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 50 ವರ್ಷವನ್ನು ಮೀರುವಂತಿಲ್ಲ.
ಶೈಕ್ಷಣಿಕ ವಿದ್ಯಾರ್ಹತೆ/ Education Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು.
ಅರ್ಜಿ ಶುಲ್ಕ/ Application Fees:
ರೂ. 500/- ಅರ್ಜಿ ಶುಲ್ಕವನ್ನು SBI Collect ನ ಮೂಲಕ ಪಾವತಿಸಬೇಕು.
ಪ.ಜಾ/ ಪ.ಪಂ/ ಅಂಗವಿಕಲ & ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
Selection Method/ ಆಯ್ಕೆ ವಿಧಾನ-:
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ/ How to Apply:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 03.07.2024 ರಿಂದ 02.08.2024ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು IIT Dharwar ನ ವೆಬ್ ಸೈಟ್ ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಕೊನೆಯ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
KEA ಯಿಂದ 2024 ನೇ ಸಾಲಿನ KSET ಪರೀಕ್ಷೆಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ-
Important dates:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 03-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02-08-2024
Important Links/ ಪ್ರಮುಖ ಲಿಂಕುಗಳು:
Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಉಪನ್ಯಾಸಕ ಮತ್ತು ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್
Pingback: ಬೆಂಗಳೂರಿನ ಕೋಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಲೆಕ್ಕಿಗ ಹುದ್ದೆಗಳ ನೇಮಕಾತಿಗೆ ಅರ್ಜಿ ಆ