ಕೋಸ್ಟ್ ಗಾರ್ಡ್ ನಲ್ಲಿ ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ & ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Coast Guard Jobs 2023

Click to Share

ಕೋಸ್ಟ್ ಗಾರ್ಡ್ ನಲ್ಲಿ ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ & ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Coast Guard Jobs 2023

ಭಾರತೀಯ ಕರಾವಳಿ ಪಡೆಯಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ ಮೋಟಾರ್ ಟ್ರಾನ್ಸಪೋರ್ಟ್ ಡ್ರೈವರ್, ಫಿಟ್ಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸ್ವೀಪರ್   ಹುದ್ದೆಗಳ ಭರ್ತಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 14 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಪೋಸ್ಟ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

EMRS ನಲ್ಲಿ ಖಾಲಿ ಇರುವ 38840 ಗುಮಾಸ್ತ, ವಾರ್ಡನ್ & ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ

ಭಾರತೀಯ ಕರಾವಳಿ ಪಡೆಯಿಂದ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

Application invites from Indian Coastal Guard for filling up various posts like Multi Tasking Staff, Civilian Motor Transport Driver & Fitter Posts on direct recruitment. The candidates who reached requisite criteria are apply by filling prescribed application format available in official website. The application should reach before the last date of August 14. More details check out now

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹೊಸ ನೇಮಕಾತಿ ಪ್ರಕಟಣೆ: ವೇತನ ರೂ. 50000/- NIRDP & PR Jobs 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಿವಿಲಿಯನ್ ಮೋಟಾರ್ ಟ್ರಾನ್ಸಪೊರ್ಟ್ 01 ಹುದ್ದೆಗಳು
ಮೋಟಾರ್ ಟ್ರಾನ್ಸಪೋರ್ಟ್ ಫಿಟ್ಟರ್ 02 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTC) 02 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ (Mali) 01 ಹುದ್ದೆ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಜವಾನ) 02 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸ್ವೀಪರ್) 02 ಹುದ್ದೆಗಳು
ಒಟ್ಟು ಹುದ್ದೆಗಳು 10 ಹುದ್ದೆಗಳು

ವೇತನ ಶ್ರೇಣಿ:

ಕೇಂದ್ರ ಸರ್ಕಾರದ  ನಿಯಮಾವಳಿಗಳನ್ವಯ ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಸಿವಿಲಿಯನ್ ಮೋಟಾರ್ ಟ್ರಾನ್ಸಪೊರ್ಟ್ : ಹತ್ತನೇ & ಡ್ರೈವಿಂಗ್ ಲೈಸೆನ್ಸ್

ಮೋಟಾರ್ ಟ್ರಾನ್ಸಪೋರ್ಟ್(Mec): ಹತ್ತನೇ ತರಗತಿ & ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ/ ಡಿಪ್ಲೋಮಾ

ಮಲ್ಟಿ ಟಾಸ್ಕಿಂಗ್ ಸ್ಟಾಫ್: ಹತ್ತನೇ & ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷದ ಅನುಭವ     

ವಯೋಮಿತಿ:

ಅಭ್ಯರ್ಥಿಗಳು 18-27 ವಯೋಮಿತಿಯಲ್ಲಿರಬೇಕು.

SC / ST ಅಭ್ಯರ್ಥಿಗಳಿಗೆ 5 ವರ್ಷ & OBC ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ 12000 ಹುದ್ದೆಗಳ ಬೃಹತ್ ಭರ್ತಿ 2023: ಕಿರಿಯ ಸಹಾಯಕ, ಸಂಚಾರ ನಿಯಂತ್ರಕ, ನಿರ್ವಾಹಕ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಚಾಲನೆ

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಕೋಸ್ಟ್ ಗಾರ್ಡ್ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 14-08-2023 ರ ಒಳಗಾಗಿ  The Director General, Coast Guard Headquarters, Directorate of Recruitment, C-1 Phase II, Industrial Area. Sector-62, Noida, UP-201309 ವಿಳಾಸಕ್ಕೆ  ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 14-08-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ

ನೋಟಿಫಿಕೇಶನ್

Official Website


Click to Share
Tagged , , , . Bookmark the permalink.

About edutechkannada.com

www.edutechkannada.com Educator

3 Responses to ಕೋಸ್ಟ್ ಗಾರ್ಡ್ ನಲ್ಲಿ ನೇರ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ & ಜವಾನ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Coast Guard Jobs 2023

  1. Pingback: ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಆಹಾರ ಕಿರಿಯ ವಿಶ್ಲೇಷಕ & ಆಹಾರ

  2. Pingback: SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ- ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತ

  3. Pingback: ಹುಬ್ಬಳ್ಳಿಯ ರೈಲ್ವೇಯಲ್ಲಿ ಹತ್ತನೇ ಮುಗಿದವರಿಗೆ 904 ಹುದ್ದೆಗಳಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿ, ಮೈಸೂರು & ಬೆಂಗ

Leave a Reply

Your email address will not be published. Required fields are marked *