ಹತ್ತನೇ & ಪಿಯುಸಿ ಮುಗಿದವರಿಗೆ 3571 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Merchant Navy Recruitment 2023

Click to Share

ಹತ್ತನೇ & ಪಿಯುಸಿ ಮುಗಿದವರಿಗೆ 3571 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Merchant Navy Recruitment 2023

ಇಂಡಿಯನ್ ಮರ್ಚೆಂಟ್ ನಾವಿಯಲ್ಲಿ ನಲ್ಲಿ ಇರುವ ಒಟ್ಟು 3571 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

RDPR- ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಸೆಕ್ಷನ್ ಆಫೀಸರ್ ಹುದ್ದೆಗಳ ಭರ್ತಿಗೆ ಪ್ರಕಟಣೆ: ವೇತನ ರೂ. 50000/-

Indian Merchant Navy ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

SBI ನಲ್ಲಿ ಖಾಲಿ ಇರುವ 8773 ಕ್ಲರ್ಕ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: SBI JA Recruitment 2023

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Deck Rating 429
Engine Rating 762
Seaman 302
Cook 1105
Mess Boy 657
Electrician 316
Total Posts 3571

ವೇತನ ಶ್ರೇಣಿ:

Deck Rating 25000/-
Engine Rating 22000/-
Seaman 20000/-
Cook 18000/-
Mess Boy 23500/-
Electrician 30000/-

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕೆಳಗೆ ತಿಳಿಸಲಾದ ವಿದ್ಯಾರ್ಹತೆ ಹೊಂದಿರಬೇಕು.

Deck Rating 12th Pass
Engine Rating 10th Pass
Seaman 12th Pass
Cook 10th Pass
Mess Boy 10th Pass
Electrician 10th Pass & ITI

ವಯೋಮಿತಿ: (31-10-2023)

ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 25 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ರೂ. 100/-

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ & ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು  ಅಧಿಕೃತ ವೆಬ್ಸೈಟ್ https://www.indianmerchantnavy.com/     ವೆಬ್ಸೈಟ್ ನಲ್ಲಿ ದಿನಾಂಕ 12-11-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 20-10-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 30-11-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share

Leave a Comment

Your email address will not be published. Required fields are marked *

Scroll to Top