ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Indian Navy 4000 Vacancies Jobs 2024

Click to Share

ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Indian Navy 4000 Vacancies Jobs 2024

ಇಂಡಿಯನ್ ಮರ್ಚೆಂಟ್ ನಾವಿಯಲ್ಲಿ ನಲ್ಲಿ ಇರುವ ಒಟ್ಟು 4000 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30, 2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 5731 MTS, ಪೋಸ್ಟ್ ಮ್ಯಾನ್ ಹುದ್ದೆಗಳ ಭರ್ತಿ: Karnataka Postal Dept. 5731 Recruitment 2024

Indian Merchant Navy ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕರ್ನಾಟಕ ವಿಧಾನಮಂಡಲದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ &  ಡಾಟಾ ಎಂಟ್ರ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: KEA KLC Notification 2024

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
Deck Rating 721
Engine Rating 236
Seaman 1432
Electrician 408
Welder/Helper 78
Cook 203
Mess Boy 92
Total Posts 4000

ವೇತನ ಶ್ರೇಣಿ:

Deck Rating 50000-85000
Engine Rating 40000-60000
Seaman 38000-55000
Cook 40000-60000
Mess Boy 40000-60000
Electrician 60000-90000
Welder/ helper 50000-85000

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕೆಳಗೆ ತಿಳಿಸಲಾದ ವಿದ್ಯಾರ್ಹತೆ ಹೊಂದಿರಬೇಕು.

Deck Rating 12th Pass
Engine Rating 10th Pass
Seaman 12th Pass
Cook 10th Pass
Mess Boy 10th Pass
Electrician 10th Pass & ITI
Welder/ helper 10th Pass & ITI

ವಯೋಮಿತಿ: (30-04-2024)

ಅಭ್ಯರ್ಥಿಗಳು ಕನಿಷ್ಟ 17.5 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

ರೂ. 100/-

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

 

ಆಯ್ಕೆ ವಿಧಾನ ಹೇಗಿರುತ್ತೆ?

ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

 

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು Indian Marhant Navy ದ ಅಧಿಕೃತ ವೆಬ್ಸೈಟ್ https://sealanemaritime.in      ವೆಬ್ಸೈಟ್ ನಲ್ಲಿ ದಿನಾಂಕ 30-04-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

 ಪಿಯುಸಿ ಅಥವಾ ಡಿಪ್ಲೋಮಾ ಮುಗಿದವರಿಗೆ ಒಟ್ಟು 3712 ಗುಮಾಸ್ತ & ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 11-03-2024

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 30-04-2024

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 30-04-2024

ಲಿಖಿತ ಪರೀಕ್ಷೆ ನಡೆಸುವ ದಿನಾಂಕ: ಮೇ, 2024

 

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator

3 Responses to ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Indian Navy 4000 Vacancies Jobs 2024

  1. HARSHITH says:

    10 complete..puc complete..iti fitter complete

  2. Pingback: ಗಡಿ ಭದ್ರತಾ ಪಡೆ (BSF) ನಲ್ಲಿ ಖಾಲಿ ಇರುವ ಜನರಲ್ ಡ್ಯೂಟಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: BSF GD Recruitment 2024 - EduTech Kannada

  3. Aruna says:

    All ready 2nd puc completed

Leave a Reply

Your email address will not be published. Required fields are marked *