ನೌಕಪಡೆಯಲ್ಲಿ ಹತ್ತನೇ, ಪಿಯುಸಿ ಮುಗಿದವರಿಗೆ 4000 ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 50000/- Indian Navy 4000 Vacancies Notification 2024
ಇಂಡಿಯನ್ ಮರ್ಚೆಂಟ್ ನಾವಿಯಲ್ಲಿ ನಲ್ಲಿ ಇರುವ ಒಟ್ಟು 4000 ವಿವಿಧ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 30, 2024ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Indian Merchant Navy ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಮೇಲ್ವಿಚಾರಣೆ & ಮೌಲ್ಯಮಾಪನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ ರೂ. 47900/-
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
Deck Rating | 721 |
Engine Rating | 236 |
Seaman | 1432 |
Electrician | 408 |
Welder/Helper | 78 |
Cook | 203 |
Mess Boy | 92 |
Total Posts | 4000 |
ವೇತನ ಶ್ರೇಣಿ:
Deck Rating | 50000-85000 |
Engine Rating | 40000-60000 |
Seaman | 38000-55000 |
Cook | 40000-60000 |
Mess Boy | 40000-60000 |
Electrician | 60000-90000 |
Welder/ helper | 50000-85000 |
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ಕೆಳಗೆ ತಿಳಿಸಲಾದ ವಿದ್ಯಾರ್ಹತೆ ಹೊಂದಿರಬೇಕು.
Deck Rating | 12th Pass |
Engine Rating | 10th Pass |
Seaman | 12th Pass |
Cook | 10th Pass |
Mess Boy | 10th Pass |
Electrician | 10th Pass & ITI |
Welder/ helper | 10th Pass & ITI |
ವಯೋಮಿತಿ: (30-04-2024)
ಅಭ್ಯರ್ಥಿಗಳು ಕನಿಷ್ಟ 17.5 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ರೂ. 100/-
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು Indian Marhant Navy ದ ಅಧಿಕೃತ ವೆಬ್ಸೈಟ್ https://sealanemaritime.in ವೆಬ್ಸೈಟ್ ನಲ್ಲಿ ದಿನಾಂಕ 30-04-2024 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮೈಸೂರಿನ ಪ್ರಾದೇಶಿಕ ಸಂಸ್ಥೆಯಲ್ಲಿ ಕಂಪ್ಯೂಟರ್ ಅಸಿಸ್ಟೆಂಟ್ & ಗ್ರಂಥಾಲಯ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 11-03-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 30-04-2024
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 30-04-2024
ಲಿಖಿತ ಪರೀಕ್ಷೆ ನಡೆಸುವ ದಿನಾಂಕ: ಮೇ, 2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕದ ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕ್ಲರ್ಕ್ & ಚಾಲಕರು ಸೇರಿ ಇತರೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: SSBJ
Pingback: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಆಯೋಗದಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ: UPSC Grp B
Pingback: ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: RDWSD Kpsc Jobs 2024 - EduT