ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Grp C Recruitment 2024

Click to Share

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Grp C Recruitment 2024

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ನಿಯೋಜನೆ ಮೂಲಕ ಭರ್ತಿ ಮಾಡಲು ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 23/07/2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಸೈನಿಕ ಶಾಲೆಯಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 40000/- 

Indian Postal Department ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಖಾಲಿ ಇರುವ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಇಲಾಖೆ/ ಸಂಸ್ಥೆ ಅಂಚೆ ಇಲಾಖೆ
ಹುದ್ದೆಯ ಹೆಸರು ಸ್ಟಾಫ್ ಕಾರ್ ಡ್ರೈವರ್
ಹುದ್ದೆಗಳ ಸಂಖ್ಯೆ 02
ಕೆಲಸದ ಸ್ಥಳ ನವದೆಹಲಿ

ವೇತನ ಶ್ರೇಣಿ:

ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ಮೂಲ ವೇತನ ರೂ. 19900-63200 ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಗೀಕೃತ ಬೋರ್ಡ್ ನಿಂದ 10ನೇ ತರಗತಿ ಉತ್ತೀರ್ಣ ಹೊಂದಿರಬೇಕು. ಚಾಲ್ತಿಯಲ್ಲಿರುವ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 56 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಮೇಲೆ ಅಧಿಕೃತ ವೆಬ್ಸೈಟ್ www.indianpost.gov.in     ವೆಬ್ಸೈಟ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 23-07-2024 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಉಪನ್ಯಾಸಕ ಮತ್ತು ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 23-07-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application Form

ಅಧಿಸೂಚನೆ/ Notification


Click to Share

Leave a Comment

Your email address will not be published. Required fields are marked *

Scroll to Top