ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Jobs 2024

Click to Share

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Jobs 2024

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 20/01/2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕರ್ನಾಟಕ  ಶಿಕ್ಷಣ ಇಲಾಖೆಯಿಂದ ಅಧಿಸೂಚನೆ: ಪ್ರಾಥಮಿಕ & ಪ್ರೌಢಶಾಲೆಗಳಲ್ಲಿ ಖಾಲಿ ಇರುವ CRP, BRO & ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Post ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

AIESL ನಲ್ಲಿ ಖಾಲಿ ಇರುವ 209 ಸಹಾಯಕ ಮೇಲ್ವಿಚಾರಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಇಲಾಖೆ/ ಸಂಸ್ಥೆ ಅಂಚೆ ಇಲಾಖೆ
ಹುದ್ದೆಯ ಹೆಸರು ಸ್ಟಾಫ್ ಕಾರ್ ಡ್ರೈವರ್
ಹುದ್ದೆಗಳ ಸಂಖ್ಯೆ 07
ಕೆಲಸದ ಸ್ಥಳ ಛತ್ತಿಸಗಡ

ವೇತನ ಶ್ರೇಣಿ:

ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ಮೂಲ ವೇತನ ರೂ. 19900-63200 ನೀಡಲಾಗುತ್ತದೆ.

ವಿದ್ಯಾರ್ಹತೆ ಏನಿರಬೇಕು?

ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಗೀಕೃತ ಬೋರ್ಡ್ ನಿಂದ 10ನೇ ತರಗತಿ ಉತ್ತೀರ್ಣ ಹೊಂದಿರಬೇಕು. ಚಾಲ್ತಿಯಲ್ಲಿರುವ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 100
SC/ ST/ PWD / Women Nil

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ/ ಕೌಶಲ್ಯ ಪರೀಕ್ಷೆ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯ ಮೇಲೆ ಅಧಿಕೃತ ವೆಬ್ಸೈಟ್ www.indianpost.gov.in     ವೆಬ್ಸೈಟ್ ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ದಿನಾಂಕ 20-01-2024 ರ ಒಳಗಾಗಿ Speed Post/ Register Post ಮುಖಾಂತರ ಅರ್ಜಿ ಸಲ್ಲಿಸಬಹುದು.

ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಸರ್ವೇಯರ್ & ಸಿರ್ದಾರ್ ಸೇರಿ 114 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 20-12-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 20-01-2024

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ/ Application Form

ಅಧಿಸೂಚನೆ/ Notification

Official Website


Click to Share

2 thoughts on “ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: Indian Post MMS Jobs 2024”

  1. Pingback: ಗ್ರಾಮ ಸ್ವರಾಜ್ & ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂ

  2. Pingback: ಕಿರಿಯ ಸಹಾಯಕ ಕಮ್ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ರೈತರ ಸಹಕಾರ ಸಂಘದಲ್ಲಿ ನೇಮಕಾತಿ: SCFSC Job Notification 2023 - E

Leave a Comment

Your email address will not be published. Required fields are marked *

Scroll to Top