Indian Postal 12828 GDS Posts :ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 12828 GDS ಹುದ್ದೆಗಳ ಭರ್ತಿ:- ಇದೀಗ ತಾನೇ ಆಯ್ಕೆ ಪಟ್ಟಿ ಬಿಡುಗಡೆ

Click to Share

Indian Postal 12828 GDS Posts :ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 12828 GDS ಹುದ್ದೆಗಳ ಭರ್ತಿ:- ಇದೀಗ ತಾನೇ ಆಯ್ಕೆ ಪಟ್ಟಿ ಬಿಡುಗಡೆ

ಭಾರತೀಯ ಅಂಚೆ ಇಲಾಖೆಯಿಂದ ಕರ್ನಾಟಕ ಸೇರಿದಂತೆ ದೇಶದಾಧ್ಯಂತಾ ಖಾಲಿ ಇರುವ ಗ್ರಾಮ ಡಾಕ್ ಸೇವಕ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬಹು ಮುಖ್ಯ ಮಾಹಿತಿಯನ್ನು ಅಂಚೆ ಇಲಾಖೆಯು ಪ್ರಕಟಿಸಿದೆ. ಬಾರತೀಯ ಅಂಚೆ ಇಲಾಖೆಯಿಂದ 12828 ಗ್ರಾಮ ಡಾಕ್ ಸೇವಕ್ ಹುದ್ದೆಗಳಿಗೆ ಇದೇ 2023 ರ ಮಾರ್ಚ್ ತಿಂಗಳಂದು ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು, ಸದರಿ ನೇಮಕಾತಿಗೆ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಕರ್ನಾಟಕ ಸೇರಿದಂತೆ ದೇಶದಾದ್ಯಂತಾ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಸದ್ಯ  ಆ ನೇಮಕಾತಿಯ ಮೊದಲ ಮೆರಿಟ್ ಪಟ್ಟಿಯನ್ನು ಅಧಿಕೃತ ವೆಬ್ಸೈಟ್ ನಲ್ಲಿ ಬಿಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಮೆರಿಟ್ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಹುಬ್ಬಳ್ಳಿಯ ರೈಲ್ವೇಯಲ್ಲಿ ಹತ್ತನೇ ಮುಗಿದವರಿಗೆ 904 ಹುದ್ದೆಗಳಿಗೆ ಅರ್ಜಿ ಆಹ್ವಾನ: ಹುಬ್ಬಳ್ಳಿ, ಮೈಸೂರು & ಬೆಂಗಳೂರಿನಲ್ಲಿ ಉದ್ಯೋಗಾವಕಾಶ

ಆಯ್ಕೆಯಾದದಂತಹ ಅಭ್ಯರ್ಥಿಗಳು ದಿನಾಂಕ 17-07-2023ರ ಒಳಗಾಗಿ ತಮ್ಮ ವಿಭಾಗೀಯ ಮುಖ್ಯಸ್ಥರ ಕಛೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ನೋಟಿಸ್ ನಲ್ಲಿ ತಿಳಿಸಲಾಗಿದೆ

ಬಾರತೀಯ ಅಂಚೆ ಇಲಾಖೆ ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ.

ಯಾವುದೇ ಪದವಿ ಮುಗಿದವರಿಂದ 4045 ಕ್ಲರ್ಕ್ ಹುದ್ದೆಗಳಿಗೆ Online ಮೂಲಕ ಅರ್ಜಿ ಆಹ್ವಾನ: IBPS Recruitment 2023

ಹುದ್ದೆಗಳ ವಿವರ /Post Details:

ಪರಿಶಿಷ್ಟ ಜಾತಿ – 1218
ಪರಿಶಿಷ್ಟ ಪಂಗಡ– 3366
ಇತರೆ ಹಿಂದೂಳಿದ ವರ್ಗ- 1295
ಆರ್ಥಿಕವಾಗಿ ಹಿಂದುಳಿದವರು – 1004
ಸಾಮಾನ್ಯ ವರ್ಗ- 5554
ಒಟ್ಟು ಹುದ್ದೆಗಳು-12828

 

ಹುದ್ದೆಗಳ ವಿವರ/ Post Details:

ಬ್ರಾಂಚ್ ಪೋಸ್ಟ್ ಮಾಸ್ಟರ್/ BPM
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM

ವೇತನ ಶ್ರೇಣಿ/ Salary scale:

ಬ್ರಾಂಚ್ ಪೋಸ್ಟ್ ಮಾಸ್ಟರ್/ BPM:  ರೂ. 12000-29320
ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್/ ABPM: ರೂ. 10000-24470

SDA, FDA ಹುದ್ದೆಗಳಿಗೆ ಪಿಯುಸಿ/ ಯಾವುದೇ ಪದವಿ ಮುಗಿದವರು ಅರ್ಜಿ ಹಾಕಿ- ಕರ್ನಾಟಕ ಕಾರ್ಮಿಕ ಇಲಾಖೆಯಲ್ಲಿ ಹೊಸ ನೇಮಕಾತಿ ಅಧಿಸೂಚನೆ

ವಯೋಮಿತಿ/ Age limit:

ಕನಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಟ 18 ವರ್ಷ ಪೂರೈಸಿರಬೇಕು

ಗರಿಷ್ಟ ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 40 ವರ್ಷದ ಮೀರಿರಬಾರದು ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಕ್ಕೆ ಗರಿಷ್ಟ 5 ವರ್ಷ & ಇತರೆ ಹಿಂದುಳಿದ ವರ್ಗದವರಿಗೆ 03 ವರ್ಷಗಳು ಸಡಿಲಿಕೆ ಇರುತ್ತದೆ. ಮಾಜಿ ಸೈನಿಕ & ಅಂಗವಿಕಲ ಅಭ್ಯರ್ಥಿಗಳಿಗೂ ಸರ್ಕಾರದ ನಿಯಮದ ಪ್ರಕಾರ ಸಡಿಲಿಕೆ ಇರುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ/ Educational Qualification:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಹತ್ತನೇ ತರಗತಿ/ ತತ್ಸಮಾನ ವಿದ್ಯಾರ್ಹತೆ ಪೂರೈಸಿರಬೇಕು.

ಸ್ಥಳೀಯ ಭಾಷೆ (ಕನ್ನಡ) ಯಲ್ಲಿ ಕಡ್ಡಾಯವಾಗಿ ಓದಿರಬೇಕು.

ಕಂಪ್ಯೂಟರ್ ಜ್ಞಾನ ಇರಬೇಕು.

ಅರ್ಜಿ ಶುಲ್ಕ/ Application Fees:

ಪುರುಷ ಸಾಮಾನ್ಯ ಅಭ್ಯರ್ಥಿಗಳು, ಓಬಿಸಿ & EWS ಅಭ್ಯರ್ಥಿಗಳು ರೂ. 100/- ಅನ್ನು ಪಾವತಿಸಬೇಕು.

ಎಲ್ಲ ಮಹಿಳೆಯರು & ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ & ನೆಟ್ ಬ್ಯಾಂಕಿಂಗ್ ಬಳಸಿಕೊಂಡು ಆನ್ಲೈನ್ ಮೂಲಕ ಪಾವತಿಸಬೇಕು.

ಆಯ್ಕೆವಿಧಾನ/ Selection Procedure:

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯಾದ ಹತ್ತನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ & ರೋಸ್ಟರ್ ಪ್ರಕಾರ ಆಯ್ಕೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಆನ್ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12-06-2023. ಕೆಳಗೆ ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು/ Important Links:

ಅರ್ಜಿ ಆರಂಭದ ದಿನಾಂಕ: 22-05-2023

ಅರ್ಜಿ ಹಾಕುವ ಕೊನೆಯ ದಿನಾಂಕ : 12-06-2023

Important Links/ ಪ್ರಮುಖ ಲಿಂಕುಗಳು:

ಮೊದಲ ಮೆರಿಟ್ ಪಟ್ಟಿ/ First Merit List

ಅಧಿಸೂಚನೆ/ Notification:

ಖಾಲಿ ಹುದ್ದೆಗಳ ವಿವರ/ Vacancies

ವೆಬ್ಸೈಟ್/ Website :


Click to Share
Tagged , , . Bookmark the permalink.

About edutechkannada.com

www.edutechkannada.com Educator

2 Responses to Indian Postal 12828 GDS Posts :ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 12828 GDS ಹುದ್ದೆಗಳ ಭರ್ತಿ:- ಇದೀಗ ತಾನೇ ಆಯ್ಕೆ ಪಟ್ಟಿ ಬಿಡುಗಡೆ

  1. Pingback: ಶಿಕ್ಷಣ ಇಲಾಖೆಯಲ್ಲಿಖಾಲಿ ಇರುವ 2570 ಪಿಜಿಟಿ ಶಿಕ್ಷಕರು & ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: EMRS Teacher Recruitment 2023 - edut

  2. Pingback: ಕರ್ನಾಟಕದ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಟಿಜಿಟಿ &  ಪಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ

Leave a Reply

Your email address will not be published. Required fields are marked *