ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಅರ್ಜಿ ಆಹ್ವಾನ: IPPB Executive Recruitment 2024
ಭಾರತೀಯ ಅಂಚೆ ಪಾವತಿ ಬ್ಯಾಂಕ್ ನಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 05/04/2024 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ಕೃಷಿ ಇಲಾಖೆಯಲ್ಲಿ ಖಾಲಿ ಇರುವ 21 ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ
Indian Post ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
RDPR ಇಲಾಖೆಯಲ್ಲಿ ಖಾಲಿ ಇರುವ 247 PDO ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಇಲಾಖೆ/ ಸಂಸ್ಥೆ | ಭಾರತೀಯ ಅಂಚೆ ಪಾವತಿ ಬ್ಯಾಂಕ್ |
ಹುದ್ದೆಯ ಹೆಸರು | ಎಕ್ಸಿಕ್ಯೂಟಿವ್ |
ಹುದ್ದೆಗಳ ಸಂಖ್ಯೆ | 47 ಹುದ್ದೆಗಳು |
ಕೆಲಸದ ಸ್ಥಳ | ದೇಶದಾದ್ಯಂತಾ |
ಹುದ್ದೆಗಳ ಹಂಚಿಕೆ:
ವರ್ಗ | ಹುದ್ದೆಗಳ ಸಂಖ್ಯೆ |
ಪರಿಶಿಷ್ಟ ಜಾತಿ | 07 |
ಪರಿಶಿಷ್ಟ ಪಂಗಡ | 03 |
EWS | 04 |
ಸಾಮಾನ್ಯ ವರ್ಗ | 21 |
OBC | 12 |
ಒಟ್ಟು ಹುದ್ದೆಗಳು | 47 |
ವೇತನ ಶ್ರೇಣಿ:
ಅಂಚೆ ಇಲಾಖೆಯ ನಿಯಮಾವಳಿಗಳ ಅನ್ವಯ ರೂ. 30000/-ವೇತನ ನೀಡಲಾಗುತ್ತದೆ.
ವಿದ್ಯಾರ್ಹತೆ ಏನಿರಬೇಕು?
ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 21 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 750/- |
SC/ ST/ PWD | 150/- |
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ/ ಸಂದರ್ಶನದಲ್ಲಿ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ಭಾರತೀಯ ಅಂಚೆ ಪಾವತಿ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ https://www.ippbonline.com/ ದಿನಾಂಕ 15-03-2024 ರಿಂದ 05-04-2024 ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
RDPR ನಲ್ಲಿ ಖಾಲಿ ಇರುವ SDA & FDA ಒಟ್ಟು 300 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 15-03-2024
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 05-04-2024
ಅಧಿಕೃತ ಲಿಂಕ್/ Official Links:
Pingback: ಕರ್ನಾಟಕ ಆಯುಷ್ ಇಲಾಖೆಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: KPSC Ayush Recruitment 2024 - EduTech Kannada
Pingback: ಜಿಲ್ಲಾ ನ್ಯಾಯಾಲಯ ತುಮಕೂರಿನಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ & ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: District C