ರೈಲ್ವೇ IRCTC ಯಲ್ಲಿ ಖಾಲಿ ಇರುವ 33 ಹಾಸ್ಪಿಟಾಲಿಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000/-  IRCTC Recruitment 2024

Click to Share

ರೈಲ್ವೇ IRCTC ಯಲ್ಲಿ ಖಾಲಿ ಇರುವ 33 ಹಾಸ್ಪಿಟಾಲಿಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 30000/-  IRCTC Recruitment 2024

ಭಾರತೀಯ ರೈಲ್ವೇಯ IRCTC ಯಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. IRCTC ಯಲ್ಲಿ ಖಾಲಿ ಇರುವ  ಹಾಸ್ಪಿಟಾಲಿಟಿ ಮಾನಿಟರ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ: 04-10-2024 ರಿಂದ 08-10-2024 ರ ನಡುವೆ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

IRCTCಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಶಿಕ್ಷಣ ಇಲಾಖೆಯಲ್ಲಿ ಸಚಿವಾಲಯ ಸಹಾಯಕ ಸೇರಿ ವಿವಿಧ ಸಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಸಂಸ್ಥೆಯ ಹೆಸರು IRCTC
ಹುದ್ದೆಗಳ ಹೆಸರು Hospitality Monitors
ಖಾಲಿ ಹುದ್ದೆಗಳ ಸಂಖ್ಯೆ 33
ಕೆಲಸದ ಸ್ಥಳ ಬೆಂಗಳೂರು, ಚೆನೈ, ತ್ರಿವೆಂಡ್ರಮ್

ವೇತನ/ Salary:

ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 30000/- ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ Full time B.Sc in Hospitality & Hotel Management/ BBA/ MBA (Hotel Management & Catering Science) ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ 49 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ವಯೋಮಿತಿ/ Age limit:

ಅಭ್ಯರ್ಥಿಗಳು ಗರಿಷ್ಟ 28 ವರ್ಷವನ್ನು ಮೀರಿರಬಾರದು.

ಸರ್ಕಾರದ ನಿಯಮಾವಳಿಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ದೊರೆಯುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 04-10-2024  ರಿಂದ 08-10-2024 ರ ನಡುವೆ ನಡೆಯುವ  ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

 ಸಂದರ್ಶನ ನಡೆಯುವ ಸ್ಥಳ:

Trivandrum 04-10-2024
Bangaluru 06-10-2024
Chennai 08-10-2024

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: 2024 ರ ಅಕ್ಟೂಬರ್ 04, 06 & 08

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 14228 ಹುದ್ದೆಗಳ ಬೃಹತ್ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ/ Application Form

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share

Leave a Comment

Your email address will not be published. Required fields are marked *

Scroll to Top