ISRO, ಬೆಂಗಳೂರಿನಲ್ಲಿ ಖಾಲಿ ಇರುವ ಅಕೌಂಟ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ISRO Accounts Officer Recruitment 2025

Click to Share

ISRO, ಬೆಂಗಳೂರಿನಲ್ಲಿ ಖಾಲಿ ಇರುವ ಅಕೌಂಟ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ISRO Accounts Officer Recruitment 2025

ಭಾರತೀಯ ಬಾಹ್ಯಕಾಶ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಅಕೌಂಟ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು 06-02-2025 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಆನ್ಲೈನ್  ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ 32438 ಹುದ್ದೆಗಳ ಭರ್ತಿಗೆ ಅಧಿಸೂಚನೆ: RRC 32438 Posts Jobs 2025

ಭಾರತೀಯ ಬಾಹ್ಯಾಕಾಶ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ(KMIO) ಖಾಲಿ ಇರುವ ಅರೆಕಾಲಿಕ ಶಿಕ್ಷಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಅಕೌಂಟ್ ಆಫೀಸರ್ 01

ವೇತನ ಶ್ರೇಣಿ:

ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ವೇತನ ನೀಡಲಾಗತ್ತದೆ.

 

ಶೈಕ್ಷಣಿಕ ಅರ್ಹತೆಗಳು:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಮುಗಿಸಿರಬೇಕು.

ಅರ್ಜಿ ಶುಲ್ಕ  :

ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಗರಿಷ್ಟ 56 ವರ್ಷವನ್ನು ಮೀರಿರಬಾರದು.

 

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತರು ಅರ್ಜಿಗಳನ್ನು ದಿನಾಂಕ 21.12.2024 ರಿಂದ 05.02.2025 ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ವೆಬ್ ಸೈಟ್ www.isro.gov.in   ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಜಿಲ್ಲಾ ಕೇಂದ್ರ ಬ್ಯಾಂಕ್ ನಲ್ಲಿ ಖಾಲಿ ಇರುವ 32 ಕಿರಿಯ ಸಹಾಯಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 21.12.2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05.02.2025

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification


Click to Share

Leave a Comment

Your email address will not be published. Required fields are marked *

Scroll to Top