ITBP ಯಲ್ಲಿ ಖಾಲಿ ಇರುವ 248 Constable ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable GD Recruitment 2023
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಫೋರ್ಸ್ ನಲ್ಲಿ ಕ್ರೀಡಾ ಮೀಸಲಾತಿಯಲ್ಲಿ ಖಾಲಿ ಇರುವ ಒಟ್ಟು 248 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 28 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
ITBP ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರವನ್ನು ಗಮನಿಸಿ:
ಹುದ್ದೆಯ ಹೆಸರು | ಹುದ್ದೆಗಳ ಸಂಖ್ಯೆ |
ಪುರುಷ ಅಭ್ಯರ್ಥಿಗಳಿಗೆ | 165 ಹುದ್ದೆಗಳು |
ಮಹಿಳಾ ಅಭ್ಯರ್ಥಿಗಳಿಗೆ | 83 ಹುದ್ದೆಗಳು |
ಒಟ್ಟು ಹುದ್ದೆಗಳು | 248 |
ವೇತನ ಶ್ರೇಣಿ:
ITBP ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 21700-69100 ನಿಗದಿಯಾಗಿದೆ.
ವಿದ್ಯಾರ್ಹತೆ ಏನಿರಬೇಕು?
ಅಂಗೀಕೃತ ಬೋರ್ಡ್ ನಿಂದ ಹತ್ತನೇ/ ಪಿಯುಸಿ ಮುಗಿಸಿರಬೇಕು.
ಅಧಿಸೂಚನೆಯಲ್ಲಿ ನಿಗದಿಪಡಿಸಿದ ಕ್ರೀಡೆಯಲ್ಲಿ ವಿಶೇಷ ಸಾಧನೆಗೈದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
ಗರಿಷ್ಟ ವಯೋಮಿತಿಯ ಸಡಿಲಿಕೆ:
ಪಜಾ/ ಪಪಂ : 05 ವರ್ಷ
2ಎ/ 2ಬಿ/ 3ಎ/ 3ಬಿ : 03 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
GM/ OBC/ EWS | 100/- |
SC/ ST/ PWD / All Women | No fees |
ಅರ್ಜಿ ಶುಲ್ಕವನ್ನು Online ಮೂಲಕ ಪಾವತಿಸಬಹುದು.
ಆಯ್ಕೆ ವಿಧಾನ ಹೇಗಿರುತ್ತೆ?
ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯಲ್ಲಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವುದು ಹೇಗೆ?
ಅರ್ಹ & ಆಸಕ್ತ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್ಸೈಟ್ recruitment.itbpolice.nic.in ವೆಬ್ಸೈಟ್ ನಲ್ಲಿ ದಿನಾಂಕ 28-11-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
KVS ನಲ್ಲಿ 6416 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2023: KVS ನಿಂದ ಸಂದರ್ಶನಕ್ಕೆ ಆಹ್ವಾನ
ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 13-11-2023
ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 28-11-2023
ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 28-11-2023
ಅಧಿಕೃತ ಲಿಂಕ್/ Official Links:
Apply Online
Notification
Pingback: KEA ಯಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟ| 100 ಹುದ್ದೆಗಳಿಗೆ ಅರ್ಜಿ ಆಹ್ವಾನ| ಅರ್ಜಿ ಸಲ್ಲಿಸಲು ನಾಳೆಯೇ ಕ
Pingback: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. UOA GL Recruitment 202
Pingback: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 184 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನ- PGCIL Recruitment 2