ITBP ಯಲ್ಲಿ ಖಾಲಿ ಇರುವ 248 Constable ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable GD Recruitment 2023

Click to Share

ITBP ಯಲ್ಲಿ ಖಾಲಿ ಇರುವ 248 Constable ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable GD Recruitment 2023

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಫೋರ್ಸ್ ನಲ್ಲಿ  ಕ್ರೀಡಾ ಮೀಸಲಾತಿಯಲ್ಲಿ ಖಾಲಿ ಇರುವ ಒಟ್ಟು 248 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ)  ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 28 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ರಾಷ್ಟ್ರೀಯ ರಸಗೊಬ್ಬರ ನಿಗಮದಲ್ಲಿ ಖಾಲಿ ಇರುವ 405 ಸೆಕ್ರೆಟೆರಿಯಲ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: RCF recruitment 2023

ITBP ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಮಹಿಳಾ  ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಪುರುಷ ಅಭ್ಯರ್ಥಿಗಳಿಗೆ 165 ಹುದ್ದೆಗಳು
ಮಹಿಳಾ ಅಭ್ಯರ್ಥಿಗಳಿಗೆ 83 ಹುದ್ದೆಗಳು
ಒಟ್ಟು ಹುದ್ದೆಗಳು 248

ವೇತನ ಶ್ರೇಣಿ:

ITBP ನಿಯಮಾವಳಿಗಳ ಅನ್ವಯ ಪ್ರತಿ ತಿಂಗಳು ಮೂಲ ವೇತನ ರೂ. 21700-69100 ನಿಗದಿಯಾಗಿದೆ.

ವಿದ್ಯಾರ್ಹತೆ ಏನಿರಬೇಕು?

ಅಂಗೀಕೃತ ಬೋರ್ಡ್ ನಿಂದ ಹತ್ತನೇ/ ಪಿಯುಸಿ ಮುಗಿಸಿರಬೇಕು.

ಅಧಿಸೂಚನೆಯಲ್ಲಿ ನಿಗದಿಪಡಿಸಿದ ಕ್ರೀಡೆಯಲ್ಲಿ ವಿಶೇಷ ಸಾಧನೆಗೈದಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:

GM/ OBC/ EWS 100/-
SC/ ST/ PWD / All Women No fees

ಅರ್ಜಿ ಶುಲ್ಕವನ್ನು Online  ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ ಹೇಗಿರುತ್ತೆ?

ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯಲ್ಲಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್ಸೈಟ್ recruitment.itbpolice.nic.in     ವೆಬ್ಸೈಟ್ ನಲ್ಲಿ ದಿನಾಂಕ 28-11-2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

KVS ನಲ್ಲಿ 6416 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2023: KVS ನಿಂದ ಸಂದರ್ಶನಕ್ಕೆ ಆಹ್ವಾನ

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: 13-11-2023

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 28-11-2023

ಅರ್ಜಿ ಶುಲ್ಕ ಪಾವತಿಸುವ ಕೊನೆಯ ದಿನಾಂಕ: 28-11-2023

ಅಧಿಕೃತ ಲಿಂಕ್/ Official Links:

Apply Online

Notification

Official Website


Click to Share
Bookmark the permalink.

About edutechkannada.com

www.edutechkannada.com Educator