10 ನೇ ಮುಗಿದವರಿಗೆ 458 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable Recruitment 2023
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಫೋರ್ಸ್ ನಲ್ಲಿ ಬೃಹತ್ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ITBP ಯಲ್ಲಿ ಖಾಲಿ ಇರುವ 458 ಕಾನ್ಸ್ಟೇಬಲ್ (ಡ್ರೈವರ್) ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದೆ. ಒಟ್ಟು 458 ಹುದ್ದೆಗಳ ನೇರ ನೇಮಕಾತಿ ನಡೆಯುತ್ತಿದ್ದು ಅದರ ಅಧಿಸೂಚನೆಯನ್ನು ಬಿಡುಗಡೆಗೊಳಿಸಿದೆ. ITBP ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 10, 2023 ಕೊನೆಯ ದಿನಾಂಕವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5120 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ| ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಆರಂಭ
Indo Tibetan Border Police Force ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕೇಂದ್ರ ಆಹಾರ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ: NIFTEM Recruitment 2023
ಹುದ್ದೆಗಳ ವಿವರ/ Post Details:
ವರ್ಗ/ Category | ಹುದ್ದೆಗಳ ಸಂಖ್ಯೆ/ Post Details |
General/ UR | 195 |
SC | 74 |
ST | 37 |
OBC | 110 |
EWS | 42 |
Total Vacancies | 458 |
ವೇತನ/ Salary
Salary Scale as per 7th CPC of Central Government Level 3 Rs. 21700-69100
ಮೂಲವೇತನದ ಜೊತೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳನ್ವಯ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.
ಶೈಕ್ಷಣಿಕ ಅರ್ಹತೆಗಳು/ Educational Qualification:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಹತ್ತನೇ ತರಗತಿ ವಿದ್ಯಾರ್ಹತೆಯನ್ನು ಮುಗಿಸಿರಬೇಕು.
ಚಾಲ್ತಿಯಲ್ಲಿರುವ Heavy Vehicle Driving License ಅನ್ನು ಹೊಂದಿರಬೇಕು.
ಅರ್ಜಿ ಶುಲ್ಕ/ Application Fees:
ಸಾಮಾನ್ಯ/ EWS/ OBC ಅಭ್ಯರ್ಥಿಗಳಿಗೆ: ರೂ. 100/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇಲ್ಲ
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ವಯೋಮಿತಿ/ Age limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 21 ವರ್ಷ ಪೂರೈಸಿರಬೇಕು & ಗರಿಷ್ಟ 27 ವಯೋಮಿತಿಯನ್ನು ಮೀರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ/ Selection procedure:
ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಹಾಕುವ ವಿಧಾನ/ Application Submission Method:
ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 27.06.2023 ರಿಂದ 10.08.2023ವರೆಗೆ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಳು ITBP ಯ ವೆಬ್ ಸೈಟ್ www.recruitment.itbpolice.nic.in ನಲ್ಲಿ ಲಭ್ಯವಿದ್ದು, ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಲಿಂಕನ್ನು ಕೆಳಗೆ ನೀಡಲಾಗಿದೆ.
Important Date/ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 27-06-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-08-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 10-08-2023
Important Links/ ಪ್ರಮುಖ ಲಿಂಕುಗಳು: