ಬೆಂಗಳೂರಿನ ITI ಲಿಮಿಟೆಡ್ ನಲ್ಲಿ ಖಾಲಿ ಇರುವ ಅಕೌಂಟೆಂಟ್ ಟ್ರೈನಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ITI Limited bng jobs 2024

Click to Share

ಬೆಂಗಳೂರಿನ ITI ಲಿಮಿಟೆಡ್ ನಲ್ಲಿ ಖಾಲಿ ಇರುವ ಅಕೌಂಟೆಂಟ್ ಟ್ರೈನಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ITI Limited bng jobs 2024

ಬೆಂಗಳೂರಿನ ITI Limited ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ  ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ  ಖಾಲಿ ಇರುವ ಅಕೌಂಟೆಂಟ್ ಟ್ರೈನಿ (ಕಾಸ್ಟ್ & ಮ್ಯಾನೇಜ್ಮೆಂಟ್) ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ದಿನಾಂಕ  29-05-2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಹುಬ್ಬಳ್ಳಿಯ ನೈಋತ್ಯ ರೈಲ್ವೇಯಲ್ಲಿ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ವೇತನ ರೂ. 30000/- 

ITI Limited, Bengaluru ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಈ ಸಂಸ್ಥೆಯಲ್ಲಿ ಖಾಲಿ ಇರುವ 255 ಕಿರಿಯ ನಿವಾಸಿ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟ: ವೇತನ ರೂ. 56000/- ರಿಂದ ಆರಂಭ

ಹುದ್ದೆಗಳ ವಿವರ:

ಇಲಾಖೆ/ ಸಂಸ್ಥೆ: ITI Limited, Bengaluru

ಹುದ್ದೆಗಳ ಹೆಸರು: Accountant Trainees (Cost & Management)

ಹುದ್ದೆಗಳ ಸಂಖ್ಯೆ- 06

ಕೆಲಸದ ಸ್ಥಳ: ಬೆಂಗಳೂರು

 

ವೇತನ ಶ್ರೇಣಿ:

ಮಾಸಿಕ ರೂ. 10000-12000

 

ಶೈಕ್ಷಣಿಕ ಅರ್ಹತೆಗಳು:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಹತ್ತನೇ ತರಗತಿಯನ್ನು ಉತ್ತೀರ್ಣಗೊಳಿಸಿರಬೇಕು. ಹುದ್ದೆವಾರು ಅರ್ಹತಾ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ. ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಲಿಂಕನ್ನು ಕೆಳಗೆ ನೀಡಲಾಗಿದೆ.

ಅರ್ಜಿ ಶುಲ್ಕ  :

ಅರ್ಜಿ ಶುಲ್ಕವಿರುವುದಿಲ್ಲ.

 

ವಯೋಮಿತಿ/ Age limit:

ಅಭ್ಯರ್ಥಿಗಳು ಗರಿಷ್ಟ 25 ವಯೋಮಿತಿಯನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 29.05.2024 ರಂದು ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ಸೆಕ್ರೆಟರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ-  ವೇತನ ರೂ. 35000/- 

ಪ್ರಮುಖ ದಿನಾಂಕಗಳು:

ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 29-05-2024

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ಅರ್ಜಿ ನಮೂನೆ/ Application

Website/ ಜಾಲತಾಣ


Click to Share

1 thought on “ಬೆಂಗಳೂರಿನ ITI ಲಿಮಿಟೆಡ್ ನಲ್ಲಿ ಖಾಲಿ ಇರುವ ಅಕೌಂಟೆಂಟ್ ಟ್ರೈನಿ ಹುದ್ದೆಗಳಿಗೆ ಹತ್ತನೇ ಮುಗಿದವರಿಂದ ಅರ್ಜಿ ಆಹ್ವಾನ: ITI Limited bng jobs 2024”

  1. Pingback: ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 312 ಹುದ್ದೆಗಳ ನೇರ ನೇಮಕಾತಿಗೆ UPSC ಯಿಂದ ಅರ್ಜಿ ಆಹ್ವಾನ: UPSC 312 Vacancies Jobs 2024 - EduTech Kannada

Leave a Comment

Your email address will not be published. Required fields are marked *

Scroll to Top