ಚಿತ್ರದುರ್ಗ ಜಿಲ್ಲೆಯಲ್ಲಿ ಉದ್ಯೋಗಾವಕಾಶ: ಖಾಲಿ ಇರುವ TGT & PGT ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ: JNV Teaching Jobs Recruitment 2024
ಪಿಎಂ ಶ್ರೀ ಜವಹರ ನವೋದಯ ವಿದ್ಯಾಲಯ, ಚಿತ್ರದುರ್ಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಇದರಲ್ಲಿ ಖಾಲಿ ಇರುವ TGT ಮತ್ತು PGT ಶಿಕ್ಷಕರು ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ದಿನಾಂಕ 19-07-2024ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
PM Shri Jawahar Navodaya Vidyala, Chitradurga ಇಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.
ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ 1940 ಹುದ್ದೆಗಳಿಗೆ ಕನ್ನಡಿಗರಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
PGT ಶಿಕ್ಷಕರು- (Maths, Geography, Biology) |
TGT ಶಿಕ್ಷಕರು- (Social Science, Hindi) |
ಒಟ್ಟು ಹುದ್ದೆಗಳು: 28 ಹುದ್ದೆಗಳು |
ವೇತನ ಶ್ರೇಣಿ:
PGT ಶಿಕ್ಷಕರು- ರೂ. 25550/- |
TGT ಶಿಕ್ಷಕರು- ರೂ. 26250/- |
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ, ಬಿಎಡ್, ಡಿಎಡ್, ಯನ್ನು ಮುಗಿಸಿರಬೇಕು. ಹುದ್ದೆವಾರು ಅರ್ಹತಾ ವಿವರಗಳಿಗೆ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ. ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳುವ ಲಿಂಕನ್ನು ಕೆಳಗೆ ನೀಡಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಿರುವುದಿಲ್ಲ.
ವಯೋಮಿತಿ/ Age limit:
ಹುದ್ದೆವಾರು ನಿಗದಿಪಡಿಸಿದ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.
ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ
ಇತರೆ ಹಿಂದೂಳಿದ ವರ್ಗ (OBC) : 03 ವರ್ಷ
ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಬಯೋಡಾಟಾ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ದಿನಾಂಕ: 19.07.2024 ರಂದು ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ನೇರ ಸಂದರ್ಶನಕ್ಕೆ ಹಾಜರಾಗುವ ದಿನಾಂಕ: 19-07-2024
Important Links/ ಪ್ರಮುಖ ಲಿಂಕುಗಳು:
Pingback: ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಗುಮಸ್ತ, ಸಹಾಯಕ ಉಪನ್ಯಾಸಕ ಮತ್ತು ಸಾಂಖ್ಯಿಕ ಅಧಿಕಾರಿ ಸೇರಿ ವಿವಿಧ ಹುದ್