ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ – Salary 20000/- per Month- Job Alert in Indian Spices Board

Click to Share

ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ – Salary 20000/- per Month- Job Alert in Indian Spices Board

ಭಾರತೀಯ ಮಸಾಲೆ ಮಂಡಳಿ ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಮಸಾಲೆ ನಂಡಳಿಯಲ್ಲಿ ಖಾಲಿ ಇರುವ  ಟ್ರೈನಿ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ: 09-09-2024 ರಂದು ನಡೆಯವ  ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Spices Board ದಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

HAL ಬೆಂಗಳೂರಿನಲ್ಲಿ ಖಾಲಿ ಇರುವ 166 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಟ್ರೈನಿ ಅನಾಲಿಸ್ಟ್ (ಮೈಕ್ರೊಬಯೋಲಜಿ) 01
ಟ್ರೈನಿ ಅನಾಲಿಸ್ಟ್ (ಕೆಮಿಸ್ಟ್ರಿ) 01
ಒಟ್ಟು ಹುದ್ದೆಗಳು 02

 

ವೇತನ/ Salary:

ಪ್ರತಿ ತಿಂಗಳು ಕ್ರೂಢಿಕೃತ ವೇತನ ರೂ. 20000/- ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ Bachelor Degree in Microbiology/ Chemistry ಮುಗಿಸಿರಬೇಕು.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ/ Age limit:

ಅಭ್ಯರ್ಥಿಗಳು ಗರಿಷ್ಟ 30 ವರ್ಷವನ್ನು ಮೀರಿರಬಾರದು.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 09-09-2024  ರಂದು ಅಧಿಸೂಚನೆಯಲ್ಲಿ ತಿಳಿಸಲಾಗಿರುವ ಸ್ಥಳದಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ FDA, ಸಹ ಶಿಕ್ಷಕರು ಸೇರಿ ವಿವಿಧ ಹುದ್ದೆಗಳ ಭರ್ತಿ

 ಸಂದರ್ಶನ ನಡೆಯುವ ಸ್ಥಳ:

Spices Board, World Trade Avenue

VOC, New Tuticorin-628004

Tuticorn, Tamilnadu

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಸೆಪ್ಟೆಂಬರ್ 09, 2024

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share
Bookmark the permalink.

About edutechkannada.com

www.edutechkannada.com Educator

One Response to ಮಸಾಲೆ ಮಂಡಳಿಯಲ್ಲಿ ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ – Salary 20000/- per Month- Job Alert in Indian Spices Board

  1. Pingback: ಕರ್ನಾಟಕದ ಆಹಾರ ಸಂಶೋಧನಾಲಯ ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ವೇತನ ರೂ. 31000/- Application invites for CFTRI

Leave a Reply

Your email address will not be published. Required fields are marked *