ಕನ್ನಡ ವಿಶ್ವವಿದ್ಯಾಲಯದಿಂದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 25000/- : Kannada University Recruitment 2023

Click to Share

ಕನ್ನಡ ವಿಶ್ವವಿದ್ಯಾಲಯದಿಂದ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ: ವೇತನ ರೂ. 25000/- : Kannada University Recruitment 2023

ಕನ್ನಡ ವಿಶ್ವವಿದ್ಯಾಲಯ ಹಂಪಿಯ   ವತಿಯಿಂದ  ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಸರ್ಕಾರದ ಡಿ ದೇವರಾಜ್ ಅರಸ್ ರಿಸರ್ಚ್ ಇನ್ಸ್ಟ್ಯೂಟ್ ನ ಪ್ರಾಯೋಜಕತ್ವದಲ್ಲಿ ಕುಂಬಾರರ ಕುಲಶಾಶ್ತ್ರಿಯ ಅಧ್ಯಾಯನ (An Ethnographic Study of Kumbaras) ಯೋಜನೆಗಾಗಿ ಅವಶ್ಯವಿರುವ  ರಿಸರ್ಚ್ ಆಫೀಸರ್ & ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಜುಲೈ ಆಗಸ್ಟ್ 710ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ವೇತನ ರೂ. 26000

Kannada University , Hampi ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಭಾರತೀಯ ವಾಯುಸೇನೆಯಲ್ಲಿ 6000 ಕ್ಕೂ ಹೆಚ್ಚು ಅಗ್ನಿವೀರ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರ/ Post Details:

Visiting Fellow/ Research Officer- 01
Research Associate/ project Fellow- 01

ವೇತನ/ Salary:

Visiting Fellow/ Research Officer- Rs. 25000/-
Research Associate/ project Fellow- Rs. 18750/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ/ ನಿವೃತ್ತ ಬೋಧಕರಿಗೆ ಆಧ್ಯತೆ ನೀಡಲಾಗುತ್ತದ. ಕುಂಬಾರ ಜನಾಂಗದವರಿಗೆ ಆಧ್ಯತೆ ನೀಡಲಾಗುತ್ತದೆ.  ಹೆಚ್ಚಿನ ವಿವರಗಳಿಗೆ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

ಅರ್ಜಿ ಶುಲ್ಕ/ Application Fees:

All other candidates : No fees

ವಯೋಮಿತಿ/ Age limit:

ವಯೋಮಿತಿಯು ನಿಗದಿಯಾಗಿಲ್ಲ 

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ  ನಡೆಸಲಾಗುತ್ತದೆ.

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 10-08-2023 ರಂದು ಪ್ರೊ. ಕೆ.ಎಂ ಮೇತ್ರಿ, ಪ್ರಾಜೆಕ್ಟ್ ಡೈರೆಕ್ಟರ್, ಸಮಾಜಶಾಸ್ತ್ರ ವಿಭಾಗ, ಕನ್ನಡ ವಿಶ್ವವಿದ್ಯಾಲಯ, ಹಂಪಿ-583276 ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬೇಕು. ವಿವರಗಳಿಗೆ ಕೆಳಗೆ ನೀಡಲಾಗಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.

Important Date/ ಪ್ರಮುಖ ದಿನಾಂಕಗಳು:

ನೇರ ಸಂದರ್ಶನ  ನಡೆಯುವ ದಿನಾಂಕಗಳು: ಆಗಸ್ಟ್ 10, 2023

10 ನೇ ಮುಗಿದವರಿಗೆ 458 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ITBP Constable Recruitment 2023

Important Links/ ಪ್ರಮುಖ ಲಿಂಕುಗಳು:

ನೋಟಿಫಿಕೇಶನ್/ Notification

ವೆಬ್ಸೈಟ್ / Website


Click to Share

Leave a Comment

Your email address will not be published. Required fields are marked *

Scroll to Top