ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Karnataka Agriculture University Jobs 2023

Click to Share

ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Karnataka Agriculture University Jobs 2023

ಕರ್ನಾಟಕ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗರ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ. ಇದರಲ್ಲಿ ಖಾಲಿ ಸಮಾಲೋಚಕರು, ಸೀನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ & ಫೀಲ್ಡ್ ಅಸಿಸ್ಟೆಂಟ್ 2023-24 ನೇ ಸಾಲಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು  ಅಧಿಸೂಚನೆ ಪ್ರಕಟವಾಗಿದೆ.  ಕರ್ನಾಟಕ ಕೃಷಿ ವಿಶ್ವವಿದ್ಯಾಲಯದಲ್ಲಿ  ಖಾಲಿ ಇರುವ  ಹುದ್ದೆಗಳ ನೇಮಕಾತಿಗೆ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು  ದಿನಾಂಕ ಜುಲೈ   18 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

Karnataka Agriculture University Dharwad released job notification for filling up various posts on contract period. the university conduct walk-in-interview on july 18th for recruiting various posts including Project Assistant, Field Assistant, Community Helper and other posts. the interested candidates can find here more details

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯಿಂದ ಅಧಿಸೂಚನೆ: ಜಿಲ್ಲಾ ಸಮಾಲೋಚಕ ಹುದ್ದೆಗಳ ಭರ್ತಿ: RDWSD Recruitment 2023

 ಕೃಷಿ ವಿಶ್ವವಿದ್ಯಾಲಯ ಧಾರವಾಡ ದಲ್ಲಿ  ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ.

ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

PMBI ನೇಮಕಾತಿ ಅಧಿಸೂಚನೆ ಪ್ರಕಟ: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ- PMBI Recruitment 2023

 

ಹುದ್ದೆಗಳ ವಿವರ/ Post Details:

 Consultant- 01 Post

Senior Research Fellow- 01 Post

Project Assistant (LRI)- 04 Posts

Project Assistant (Hydrology)- 02 Posts

Field Assistant- 02 Posts

Community Helper- 12 Posts

 

ವೇತನ/ Salary

Senior Research Fellow- ₹70000/-

Project Assistant (LRI)- ₹31000/-

Project Assistant (Hydrology)- ₹25000/-

Field Assistant- ₹13000/-

Community Helper- ₹5000/-

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ ಕೆಳಗೆ ನೀಡಲಾಗಿರುವ ವಿದ್ಯಾರ್ಹತೆಯನ್ನು ಮುಗಿಸಿರಬೇಕು.

Senior Research Fellow- PH.D/ M.Tech/ M.Sc in relevant field

Project Assistant (LRI)- Ph.D/ M.Sc in relevant field

Project Assistant (Hydrology)- B.Tech/ B.Sc in Agri

Field Assistant- SSLC/ 10th Class

Community Helper- SSLC/ 10th Cls

 

ಅರ್ಜಿ ಶುಲ್ಕ/ Application Fees:

 ಅರ್ಜಿ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & ಕೆಳಕಂಡ ಗರಿಷ್ಟ 45 ವಯೋಮಿತಿಯನ್ನು ಮೀರಬಾರದು.

ಆಯ್ಕೆವಿಧಾನ/ Selection procedure:

 ಆಯ್ಕೆ ಮಾಡಲು ನೇರ ಸಂದರ್ಶನ &  ಸ್ಪರ್ಧಾತ್ಮಕ ಪರೀಕ್ಷೆ

KPSC RDWSD & PWD ಇಲಾಖೆಯ ನೇಮಕಾತಿ: AE & JE ಹುದ್ದೆಗಳ ನೇಮಕಾತಿ ಕುರಿತಾದ ಮಹತ್ವದ ಪ್ರಕಟಣೆ

 

ಅರ್ಜಿ ಹಾಕುವ ವಿಧಾನ/ Application Submission Method:

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆ ಡೌನ್ಲೋಡ್ ಮಾಡಿ ಅದರಲ್ಲಿ ಅಗತ್ಯ ಮಾಹಿತಿಗಳನ್ನು ತುಂಬಿ ಅದರ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ದಿನಾಂಕ 18-07-2023 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಹಾಜರಾಗಬೇಕು.

Important Date/ ಪ್ರಮುಖ ದಿನಾಂಕಗಳು:

ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ ಪರೀಕ್ಷೆ ನಡೆಯುವ ದಿನಾಂಕ: 18-07-2023

Important Links/ ಪ್ರಮುಖ ಲಿಂಕುಗಳು:

ಅರ್ಜಿ ನಮೂನೆ

ನೋಟಿಫಿಕೇಶನ್

ವೆಬ್ಸೈಟ್ 


Click to Share
Bookmark the permalink.

About edutechkannada.com

www.edutechkannada.com Educator

3 Responses to ಕರ್ನಾಟಕ ಕೃಷಿ ವಿವಿಯಲ್ಲಿ ಫಿಲ್ಡ್ ಅಸಿಸ್ಟೆಂಟ್ & ಸಮಾಲೋಚಕ & ಹೆಲ್ಪರ್ ಹುದ್ದೆಗಳ ಭರ್ತಿ- Karnataka Agriculture University Jobs 2023

  1. Pingback: KPSC ಯಿಂದ PDO, ಗ್ರಾ.ಪಂ ಗ್ರೇಡ್ 1, 2 & SDAA ಹುದ್ದೆಗಳ ಭರ್ತಿಗೆ ಅಧಿಸೂಚನೆ: KPSC RDPR Notification 2023 - edutechkannada.com

  2. Pingback: ಕೆನರಾ ಬ್ಯಾಂಕ್ ನಲ್ಲಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟ : Canara Bank Recruitment 2023 - edutechkannada.com

Leave a Reply

Your email address will not be published. Required fields are marked *