ಕರ್ನಾಟಕ ವಿಧಾನಸಭೆಯಲ್ಲಿ 7ನೇ ತರಗತಿ ಮುಗಿದವರಿಗೆ ಖಾಯಂ ಉದ್ಯೋಗಾವಕಾಶ- ವೇತನ ರೂ. 42000/- Karnataka Assembly Recruitment  2023

Click to Share

ಕರ್ನಾಟಕ ವಿಧಾನಸಭೆಯಲ್ಲಿ 7ನೇ ತರಗತಿ ಮುಗಿದವರಿಗೆ ಖಾಯಂ ಉದ್ಯೋಗಾವಕಾಶ- ವೇತನ ರೂ. 42000/- Karnataka Assembly Recruitment  2023

ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ  ಖಾಲಿ ಇರುವ ಗ್ರೂಪ್ ‘ಸಿ’ ಚಾಲಕ  ಹುದ್ದೆಗಳ ನೇಮಕಾತಿ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಕರ್ನಾಟಕ ವಿಧಾನಸಭೆಯಲ್ಲಿ ಕಲ್ಯಾಣ ಕರ್ನಾಟಕ ಮೀಸಲಾತಿಯಲ್ಲು ಖಾಲಿ ಇರುವ 03 ಡ್ರೈವರ್ ಖಾಲಿ ಹುದ್ದೆಗಳ ನೇಮಕಾತಿಗೆ  ಅರ್ಜಿ ಕರೆಯಾಗಿದೆ.  ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 08 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಕೇಂದ್ರ ಸರ್ಕಾರದ ಉದ್ಯಮ ನ್ಯೂ ಇಂಡಿಯಾದಲ್ಲಿ 450 ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: New India AO Recruitment 2023

ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ   ಖಾಲಿ ಇರುವ ಖಾಯಂ ಹುದ್ದೆಗಳ ನೇಮಕಾತಿಗೆ ಸಂಬಂಧೀಸಿದಂತೆ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

 ಸೈನಿಕ ಶಾಲೆಯಲ್ಲಿ ಖಾಲಿ ಇರುವ ಕಛೇರಿ ವ್ಯವಸ್ಥಾಪಕ ಹುದ್ದೆಗಳ ಭರ್ತಿಗೆ ಅಧಿಸೂಚನೆ: ವೇತನ ರೂ. 35400/-

ಹುದ್ದೆಗಳ ವಿವರ/ Post Details:

ಇಲಾಖೆ: ಕರ್ನಾಟಕ ವಿಧಾನಸಭೆ ಸಚಿವಾಲಯ
ಹುದ್ದೆಯ ಹೆಸರು: ವಾಹನ ಚಾಲಕ
ಹುದ್ದೆಗಳ ಸಂಖ್ಯೆ : 03
ಕೆಲಸದ ಸ್ಥಳ: ಬೆಂಗಳೂರು

 

ಹುದ್ದೆಗಳ ಹಂಚಿಕೆ/ Post Distribution:

ಪ್ರವರ್ಗ ಹುದ್ದೆಗಳ ಸಂಖ್ಯೆ
ಪರಿಶಿಷ್ಟ ಜಾತಿ 01 ಹುದ್ದೆ
ಪರಿಶಿಷ್ಟ ಪಂಗಡ 01 ಹುದ್ದೆ
ಸಾಮಾನ್ಯ ವರ್ಗ 01 ಹುದ್ದೆ
ಒಟ್ಟು ಹುದ್ದೆಗಳು 03

ವೇತನ/ Salary

ವೇತನ ಶ್ರೇಣಿ: ರೂ. 21400-42000

ಕರ್ನಾಟಕ ಸರ್ಕಾರದ ವೇತನ ನಿಯಮಾವಳಿಗಳ ಪ್ರಕಾರ ಡಿಎ & ಎಚ್.ಆರ್.ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯಲಿವೆ.

 

ಶೈಕ್ಷಣಿಕ ಅರ್ಹತೆಗಳು/ Educational Qualification:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ 7ನೇ ತರಗತಿ  ವಿದ್ಯಾರ್ಹತೆಯನ್ನು ಹೊಂದಿರಬೇಕು.

ಚಾಲ್ತಿಯಲ್ಲಿರುವ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು.

ಮೋಟಾರು  ಕಾರು ಚಾಲನೆಯಲ್ಲಿ ಕನಿಷ್ಟ ಮೂರು ವರ್ಷಗಳ ಅನುಭವ ಹೊಂದಿರಬೇಕು.

 

ಅರ್ಜಿ ಶುಲ್ಕ/ Application Fees:

ಸಾಮಾನ್ಯ ಅರ್ಹತಾ & ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: ರೂ. 500/-

ಪ.ಜಾ/ ಪಪಂ/ ಕೆ1 ಸೇರಿದ ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಶುಲ್ಕವನ್ನು ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ,ವಿಧಾನಸೌಧ, ಬೆಂಗಳೂರು- 560001 ಅವರಿಗೆ  ಪಾವತಿಯಾಗುವಂತೆ ಇಂಡಿಯನ್ ಪೋಸ್ಟಲ್ ಆರ್ಡರ್ ಖರೀದಿಸಿ ಅರ್ಜಿ ಜೊತೆಗೆ ಕಳುಹಿಸಬೇಕು.

ವಯೋಮಿತಿ/ Age limit:

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ:

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ (SC/ST): 05 ವರ್ಷ

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ

ಅಂಗವಿಕಲ (PWD): ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಲಿಖಿತ ಪರೀಕ್ಷೆ/ ಮೌಖಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ

 ಅರ್ಜಿ ಹಾಕುವ ವಿಧಾನ/ Application Submission Method:

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ,  ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದ್ವಿಪ್ರತಿಯಲ್ಲಿ ದಿನಾಂಕ: 08.09.2023 ರ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಕಾರ್ಯದರ್ಶಿ, ಕರ್ನಾಟಕ ವಿಧಾನಸಭೆ ಸಚಿವಾಲಯ, ಮೊದಲನೆ ಮಹಡಿ,ವಿಧಾನಸೌಧ, ಬೆಂಗಳೂರು- 560001 ವಿಳಾಸಕ್ಕೆ  ಸಲ್ಲಿಸುವುದು. ಈ ನೋಟಿಫಿಕೇಶನ್ ಲಿಂಕ್ ಡೌನ್ಲೋಡ್ ಮಾಡಲು ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ.

ಕೇಂದ್ರ ಆಹಾರ ಇಲಾಖೆಯಲ್ಲಿ ಖಾಲಿ ಇರುವ ಅಕೌಂಟೆಂಟ್ & MTS ಹುದ್ದೆಗಳಿಗೆ ಅರ್ಜಿ ಆಹ್ವಾನ

Important Date/ ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-08-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:08-09-2023

Important Links/ ಪ್ರಮುಖ ಲಿಂಕುಗಳು:

ಅಧಿಸೂಚನೆ/ Notification

ವೆಬ್ಸೈಟ್/ Website


Click to Share

Leave a Comment

Your email address will not be published. Required fields are marked *

Scroll to Top