ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ : Karnataka DWDSC Recruitment 2023

Click to Share

ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ : Karnataka DWDSC Recruitment 2023

ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ UDID (ಯುನಿಕ್ ಡಿಸೆಬಿಲಿಟಿ ಐ.ಡಿ) ಯೋಜನೆಯಲ್ಲಿ  ಖಾಲಿ ಇರುವ ರಾಜ್ಯ ಸಂಯೋಜಕ  ಹುದ್ದೆಗಳ ಭರ್ತಿಗೆ ಆಫ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ  ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಪೋಸ್ಟ್  ಮೂಲಕ ಅರ್ಜಿ ಸಲ್ಲಿಸಲು ಜುಲೈ 24 ನೇ ತಾರೀಖು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಪ್ರೌಢಶಾಲೆಗಳಲ್ಲಿ ಖಾಲಿ ಇರುವ 5120 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ| ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಆರಂಭ: Aided teacher recruitment 2022

Directorate for the Empowerment of the Differently Abled & Senior Citizens ನಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಆಹಾರ ಸುರಕ್ಷತಾ & ಗುಣಮಟ್ಟ ಪ್ರಾಧಿಕಾರದಲ್ಲಿ ನೇಮಕಾತಿ ಅಧಿಸೂಚನೆ: ಖಾಲಿ ಇರುವ ಆಹಾರ ಕಿರಿಯ ವಿಶ್ಲೇಷಕ & ಆಹಾರ ವಿಶ್ಲೇಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹುದ್ದೆಗಳ ವಿವರವನ್ನು ಗಮನಿಸಿ:

ಹುದ್ದೆಯ ಹೆಸರು ಹುದ್ದೆಗಳ ಸಂಖ್ಯೆ
ಸಮಾಲೋಚಕ 01 ಹುದ್ದೆ

ವೇತನ ಶ್ರೇಣಿ:

ಎಲ್ಲ ಭತ್ಯೆಗಳು ಸೇರಿ ಮಾಸಿಕ ರೂ. 50000/- ನೀಡಲಾಗುತ್ತದೆ

ವಿದ್ಯಾರ್ಹತೆ ಏನಿರಬೇಕು?

Graduate with Diploma / Certification/ Course in Computer Science/ IT from a recognized university or Bachelor of Computer Education.

ವಯೋಮಿತಿ:

ಅಭ್ಯರ್ಥಿಗಳು ಗರಿಷ್ಟ ಅಂದರೇ 35 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ

ಅರ್ಜಿ ಶುಲ್ಕಇರುವುದಿಲ್ಲ

  

ಆಯ್ಕೆ ವಿಧಾನ ಹೇಗಿರುತ್ತೆ?

ಲಿಖಿತ ಪರೀಕ್ಷೆ / ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್  dwdsc.karnataka.gov.in  ನಲ್ಲಿ ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 24-07-2023 ರ ಒಳಗಾಗಿ ಪೋಸ್ಟ್ ಮುಖಾಂತರ ಅರ್ಜಿ ಕಳುಹಿಸಬೇಕು.

ರಾಜ್ಯ ವಿಮಾ ಕಾರ್ಮಿಕರ ನಿಗಮ (ESIC) ನೇಮಕಾತಿ ಪ್ರಕಟಣೆ: ESIC Recruitment walk in 2023

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: 11-07-2023

ಹಾರ್ಡ್ ಕಾಪಿಯನ್ನು ಕಳುಹಿಸುವ ಕೊನೆಯ ದಿನಾಂಕ: 24-07-2023

ಅಧಿಕೃತ ಲಿಂಕ್/ Official Links:

ಅರ್ಜಿ ನಮೂನೆ

ನೋಟಿಫಿಕೇಶನ್

Official Website


Click to Share
Tagged . Bookmark the permalink.

About edutechkannada.com

www.edutechkannada.com Educator

3 Responses to ಕರ್ನಾಟಕ ಸರ್ಕಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದಿಂದ ಹೊಸ ನೇಮಕಾತಿ ಪ್ರಕಟಣೆ : Karnataka DWDSC Recruitment 2023

  1. Pingback: ಖಾದಿ & ಗ್ರಾಮೋದ್ಯೋಗ ಆಯೋಗದಿಂದ ಅಧಿಸೂಚನೆ ಪ್ರಕಟ| GVY ಯೋಜನೆಯಲ್ಲಿ ಉಚಿತ ತರಬೇತಿ | GVY Training 2023 - edutechkannada.com

  2. Pingback: KPSC RFWSD & PWD ಇಲಾಖೆಯ ನೇಮಕಾತಿ: AE & JE ಹುದ್ದೆಗಳ ನೇಮಕಾತಿ ಕುರಿತಾದ ಮಹತ್ವದ ಪ್ರಕಟಣೆ - edutechkannada.com

  3. Pingback: PMBI ನೇಮಕಾತಿ ಅಧಿಸೂಚನೆ ಪ್ರಕಟ: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ- PMBI Recruitment 2023 - edutechkannada.com

Leave a Reply

Your email address will not be published. Required fields are marked *