ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ವಿವಿಧ ಹುದ್ದೆಗಳ ನೇರ ನೇಮಕಾತಿ: Karnataka Excise Department Recruitment 2025

WhatsApp Group Join Now
Telegram Group Join Now
Click to Share

ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1207 ವಿವಿಧ ಹುದ್ದೆಗಳ ನೇರ ನೇಮಕಾತಿ: Karnataka Excise Department Recruitment 2025

ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸುವ ಸಾದ್ಯತೆ ಇದೆ. ಈಗಾಗಲೇ ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳು ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಅನುಮೋದನೆ ದೊರೆತಿದೆ.  ಒಟ್ಟು 1207 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಈಗಿನಿಂದಲೇ ತಮ್ಮ ತಮ್ಮ ಸಿದ್ದತೆಗಳನ್ನು ಆರಂಭಿಸಿಕೊಳ್ಳಿ.  

ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತಂತೆ ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಉಚಿತವಾಗಿ ಪಡೆಯಿರಿ. & ಈ ಮಾಹಿತಿಯನ್ನು ಒದಗಿಸಲು ಯಾವುದೇ ರೂಪದಲ್ಲಿಯೂ ಹಣ ಪಡೆಯುವುದಿಲ್ಲ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ & ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರವನ್ನು ಗಮನಿಸಿ:

ಒಟ್ಟು ಹುದ್ದೆಗಳ ಸಂಖ್ಯೆ: 1207

ಹುದ್ದೆಗಳ ಹೆಸರು
ಅಬಕಾರಿ ಉಪ ನಿರೀಕ್ಷಕರು – 265 ಹುದ್ದೆಗಳು
ಅಬಕಾರಿ ಪೇದೆಗಳು-942 ಹುದ್ದೆಗಳು
ಒಟ್ಟು ಹುದ್ದೆಗಳು- 1207

ವೇತನ ಶ್ರೇಣಿ:

ರಾಜ್ಯ ಸರ್ಕಾರದ 7ನೇ ವೇತನ ಆಯೋಗದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಲಿದೆ

 

ವಿದ್ಯಾರ್ಹತೆ ಏನಿರಬೇಕು?

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯ/ ಸಂಸ್ಥೆಯಿಂದ 10ನೇ, ಪಿಯುಸಿ ಅಥವಾ  ಯಾವುದೇ ಪದವಿ ವಿದ್ಯಾರ್ಹತೆ ಮುಗಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು & ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.

ಗರಿಷ್ಟ ವಯೋಮಿತಿಯ ಸಡಿಲಿಕೆ:

ಪಜಾ/ ಪಪಂ : 05 ವರ್ಷ

2ಎ/ 2ಬಿ/ 3ಎ/ 3ಬಿ : 03 ವರ್ಷ

ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆವಿಧಾನ/ Selection procedure:

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

JOB NEWS: NWKRTC ಯಲ್ಲಿ ಖಾಲಿ ಇರುವ  ಸಹಾಯಕ ಲೆಕ್ಕಾಧಿಕಾರಿ & ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಹಾಕುವುದು ಹೇಗೆ?

ಅರ್ಹ & ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ನಂತರ ನಿಗದಿತ  ವೆಬ್ಸೈಟ್ ನಲ್ಲಿ ನಿಗದಿಪಡಿಸಿದ ದಿನಾಂಕಗಳಂದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ದಿನಾಂಕಗಳು:

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: SOON

ಅರ್ಜಿ ಆನ್ಲೈನ್ ಮೂಲಕ ಸಲ್ಲಿಸುವ ಕೊನೆಯ ದಿನಾಂಕ: SOON


Click to Share
WhatsApp Group Join Now
Telegram Group Join Now

Leave a Comment

Your email address will not be published. Required fields are marked *

Scroll to Top